Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Free Education Offer: ಪಹಲ್ಗಾಮ್‌ ಸಂತ್ರಸ್ತ ಮಕ್ಕಳಿಗೆ ಕರ್ನಾಟಕದಲ್ಲಿ ಉಚಿತ ಶಿಕ್ಷಣ!
ಕರ್ನಾಟಕಪ್ರಮುಖ

Free Education Offer: ಪಹಲ್ಗಾಮ್‌ ಸಂತ್ರಸ್ತ ಮಕ್ಕಳಿಗೆ ಕರ್ನಾಟಕದಲ್ಲಿ ಉಚಿತ ಶಿಕ್ಷಣ!

Share
1 Min Read
SHARE

newsics.com

ದಕ್ಷಿಣ ಕನ್ನಡ: ಕಾಶ್ಮೀರದಲ್ಲಿ‌ ಉಗ್ರರ ದಾಳಿಗೆ ಸಿಲುಕಿ ಸಂತ್ರಸ್ತರಾದ, ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯ ಆಫರ್ ನೀಡಿದೆ.

ಕಾಶ್ಮೀರ ಕಣಿವೆಗಳಲ್ಲಿ ಈವರೆಗೆ ಹಲವು ಉಗ್ರ ದಾಳಿಗಳು ನಡೆದಿದ್ದು, ಈ ದಾಳಿಗಳಲ್ಲಿ ಹಲವು ಮಕ್ಕಳು ಅನಾಥರಾಗಿದ್ದಾರೆ. ಅಂತಹ ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸ, ವಸತಿ ವ್ಯವಸ್ಥೆಗಳು ಸಿಗೋದು ಸುಲಭದ ಕಾರ್ಯವಲ್ಲ. ಅಂತಹ ಮಕ್ಕಳು ಯಾರಾದರೂ ಇದ್ದಲ್ಲಿ ಆ ಮಕ್ಕಳಿಗೆ ಮತ್ತು ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಮೇಲಿನ ದಾಳಿಯಲ್ಲಿ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲು ಅಂಬಿಕಾ ಮಹಾವಿದ್ಯಾಲಯ ಮುಂದಾಗಿದೆ.
ಎಲ್.ಕೆ.ಜಿ ಯಿಂದ ಹಿಡಿದು ಪದವಿತನಕದ ಎಲ್ಲಾ ಖರ್ಚುಗಳನ್ನು ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಂಬಿಕಾ ಮಹಾವಿದ್ಯಾಲಯ ಭರಿಸಲಿದೆ. ಅನಾಥ ಮಕ್ಕಳು ಇರುವ ಬಗ್ಗೆ ಈಗಾಗಲೇ ಅಲ್ಲಿನ ಕೆಲವು ಸ್ಥಳೀಯ ಸಂಘ-ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿರುವ ಆಡಳಿತ ಮಂಡಳಿ ಈ ಬಗ್ಗೆ ಸಾರ್ವಜನಿಕರೂ ಮಾಹಿತಿ ನೀಡಿದಲ್ಲಿ, ಮಕ್ಕಳಿಗೆ ಬೇಕಾದ ಉನ್ನತ ಮಟ್ಟದ ಶಿಕ್ಷಣ ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ವಿದ್ಯಾಲಯದ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮನವಿ ಮಾಡಿದ್ದಾರೆ.
ಭಾರತೀಯ ಯೋಧರನ್ನು ಸನ್ಮಾನಿಸುವ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಶಿಕ್ಷಣ ನೀಡುವ ಹಲವು ವ್ಯವಸ್ಥೆಗಳನ್ನು ಸಂಸ್ಥೆ ಈಗಾಗಲೇ ನಿರ್ವಹಿಸಿಕೊಂಡು ಬರುತ್ತಿದ್ದು, ಇದರ ಸಾಲಿಗೆ ಇದೀಗ ಉಚಿತ ಶಿಕ್ಷಣ ಆಫರ್ ಕೂಡ ಸೇರ್ಪಡೆಗೊಂಡಿದೆ.

CA Rank 19ನೇ ವಯಸ್ಸಿಗೆ ಸಿಎ ಪಾಸ್ ಮಾಡಿ ದಾಖಲೆ ಗಳಿಸಿದ ಪೋರಿ

TAGGED:Free Education Offer: Free education for the children of Pahalgam victims!
Share This Article
Facebook Twitter Copy Link Print
Previous Article CA Rank 19ನೇ ವಯಸ್ಸಿಗೆ ಸಿಎ ಪಾಸ್ ಮಾಡಿ ದಾಖಲೆ ಗಳಿಸಿದ ಪೋರಿ
Next Article MUD MOUND COLLAPSE ಮಣ್ಣಿನ ದಿಬ್ಬ ಕುಸಿದು ಐವರು ಸಾವು

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?