Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate Today ಚಿನ್ನದ ಬೆಲೆ ಮತ್ತೆ ಕುಸಿತ: ಇಂದಿನ ಚಿನ್ನ-ಬೆಳ್ಳಿ ದರಪಟ್ಟಿ
ಕರ್ನಾಟಕ

Gold Rate Today ಚಿನ್ನದ ಬೆಲೆ ಮತ್ತೆ ಕುಸಿತ: ಇಂದಿನ ಚಿನ್ನ-ಬೆಳ್ಳಿ ದರಪಟ್ಟಿ

Share
1 Min Read
SHARE

newsics.com

ಬೆಂಗಳೂರು:ಚಿನ್ನದ ದರದಲ್ಲಿ ಭಾರೀ ಬದಲಾವಣೆಗೆ ಸಾಕ್ಷಿಯಾದ ಗ್ರಾಹಕರಿಗೆ ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 62 ರೂನಷ್ಟು ಕುಸಿತ ಆಗಿದೆ. ಒಂದು ಗ್ರಾಮ್ಗೆ 9,002 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,940 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,753 ರೂ ಆಗಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 89,400 ರೂ ಆಗಿದೆ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 97,530ರೂ,18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,150 ರೂ. ಆಗಿದ್ದು,ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ ಆಗಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,400 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,018 ರೂ
TAGGED:#gold #today #rate #banglore #update
Share This Article
Facebook Twitter Copy Link Print
Previous Article Viral ರೀಲ್ಸ್ಗಾಗಿ ಇದೆಂಥ ಹುಚ್ಚು – ಮರದ ತುತ್ತ ತುದಿಯಲ್ಲಿ ನಿಂತು ಡಾನ್ಸ್ ಮಾಡಿದ ಮಹಿಳೆ : ವೈರಲ್ ವಿಡಿಯೋ ನೋಡಿ
Next Article WATCH VIDEO : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರು ಸ್ಯಾಟ್ ಲೈಟ್ ಫೋನ್ ಬಳಸಿರುವುದು ದೃಢ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?