Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > WATCH VIDEO : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರು ಸ್ಯಾಟ್ ಲೈಟ್ ಫೋನ್ ಬಳಸಿರುವುದು ದೃಢ
ದೇಶ

WATCH VIDEO : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರು ಸ್ಯಾಟ್ ಲೈಟ್ ಫೋನ್ ಬಳಸಿರುವುದು ದೃಢ

Share
0 Min Read
SHARE

newsics.com

ಶ್ರೀನಗರ : ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ AK-47 ಮತ್ತು M4 ನಂತಹ ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಲಾಗಿದೆ ಎಂದು ದೃಢ ಪಟ್ಟಿದೆ.

ಈ ದಾಳಿಯಲ್ಲಿ ಮೂವರು ವಿದೇಶಿ ಭಯೋತ್ಪಾದಕರು ಮತ್ತು ಒಬ್ಬ ಸ್ಥಳೀಯ ಭಯೋತ್ಪಾದಕ ಭಾಗಿಯಾಗಿರುವುದು ತನಿಖೆಯಿಂದ ಬಯಲಾಗಿದೆ. ಅವರು ಕೊಕರ್ನಾಗ್ ಕಾಡುಗಳಿಂದ ಬೈಸರನ್ ತಲುಪಲು ಸುಮಾರು 22 ಗಂಟೆಗಳ ಕಾಲ ಕಾಲ್ನಡಿಗೆಯಲ್ಲಿ ಪ್ರಯಾಣಿಸಿ ದಾಳಿ ನಡೆಸಿದರು.

ಮೂಲಗಳ ಮಾಹಿತಿಯ ಪ್ರಕಾರ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಯೋತ್ಪಾದಕರು ಉಪಗ್ರಹ ಫೋನ್‌ಗಳು ಮತ್ತು ಹೈಬ್ರಿಡ್ ಅಲ್ಟ್ರಾ ಸೆಟ್‌ಗಳನ್ನು ಬಳಸಿದ್ದಾರೆ.

https://x.com/TNNavbharat/status/1916725646379659387

TAGGED:#terrorists #satellite #phones #Pahalgam #terror #attack.
Share This Article
Facebook Twitter Copy Link Print
Previous Article Gold Rate Today ಚಿನ್ನದ ಬೆಲೆ ಮತ್ತೆ ಕುಸಿತ: ಇಂದಿನ ಚಿನ್ನ-ಬೆಳ್ಳಿ ದರಪಟ್ಟಿ
Next Article Bomb Threat ಕೇರಳ ಸಿಎಂ ಪಿಣರಾಯಿ ವಿಜಯನ್ ಕಚೇರಿ, ಅಧಿಕೃತ ನಿವಾಸಕ್ಕೆ ಬಾಂಬ್ ಬೆದರಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?