Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > KSRTC CPRO DR LATHA ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ KSRTC ಮುಖ್ಯ ಪಿಆರ್‌ಒ ಡಾ. ಲತಾ
ಕರ್ನಾಟಕ

KSRTC CPRO DR LATHA ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ KSRTC ಮುಖ್ಯ ಪಿಆರ್‌ಒ ಡಾ. ಲತಾ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್ ಅವರನ್ನು ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ (PRCI) ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಮಂಡಳಿಯ ಗೌರವಾಧ್ಯಕ್ಷ ಮತ್ತು ಮುಖ್ಯಸ್ಥ ಎಂ. ಬಿ. ಜಯರಾಂ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷೆ ಗೀತಾ ಶಂಕರ್ ಈ‌ ಮಾಹಿತಿ ನೀಡಿದ್ದಾರೆ.

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ದೇಶದೆಲ್ಲೆಡೆ 85 ಶಾಖೆಗಳನ್ನು ಹೊಂದಿದ್ದು, ಸಿಂಗಾಪುರ್, ಲಂಡನ್, ಶ್ರೀಲಂಕಾ, ದುಬೈ, ನೇಪಾಳ, ಆಸ್ಟ್ರೇಲಿಯಾ, ಅಮೆರಿಕಾ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ತನ್ನ ಶಾಖೆಗಳನ್ನು ಸ್ಥಾಪಿಸಿದೆ. ಇದರ ಜತೆಗೆ, YCC (ಯಂಗ್ ಕಮ್ಯುನಿಕೇಟರ್ಸ್ ಕ್ಲಬ್ ಆಫ್ PRCI) ಸಂಸ್ಥೆಯು ದೇಶಾದ್ಯಂತ 70ಕ್ಕೂ ಹೆಚ್ಚು ಕಾಲೇಜುಗಳಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ವಿಸ್ತರಿಸಿಕೊಂಡಿದೆ.

ಡಾ. ಲತಾ ಟಿ.ಎಸ್ ಅವರ ನೇಮಕದಿಂದ ಮಂಡಳಿಯ ಕಾರ್ಯಚಟುವಟಿಕೆಗಳು ಮತ್ತಷ್ಟು ಬಲವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡಾ. ಲತಾ ಟಿ.ಎಸ್ ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿದ್ದು, ತಮ್ಮ ಸೇವೆ ಮೂಲಕ ವಿಶಿಷ್ಟ ಸ್ಥಾನ ಗಳಿಸಿದ್ದಾರೆ. ಉತ್ತಮ ಸಂವಹನ ಕೌಶಲ್ಯ, ಕ್ರಿಯಾತ್ಮಕ ಚಿಂತನೆ ಮತ್ತು ನೇತೃತ್ವದ ಗುಣಗಳಿಂದ ಅವರು ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ತತ್ವ, ಮೌಲ್ಯವನ್ನು ಮುಂದುವರಿಸುವಲ್ಲಿ ಮಹತ್ತರ ಪಾತ್ರ ವಹಿಸಲಿದ್ದಾರೆ.

Viral video ಉಳುಮೆ ಮಾಡಲು ಟ್ರ್ಯಾಕ್ಟರ್ ಬದಲು ಆಟೋ ಬಳಸಿಕೊಂಡ ರೈತ: ವೈರಲ್ ವಿಡಿಯೋ ನೋಡಿ

TAGGED:#KSRTC #Chief Public Relations Officer #Dr. Latha T.S #appointed #prci #news #newsics #bangalore #karnataka #india #international #senior #executive #vicepresident
Share This Article
Facebook Twitter Copy Link Print
Previous Article Viral video ಉಳುಮೆ ಮಾಡಲು ಟ್ರ್ಯಾಕ್ಟರ್ ಬದಲು ಆಟೋ ಬಳಸಿಕೊಂಡ ರೈತ: ವೈರಲ್ ವಿಡಿಯೋ ನೋಡಿ
Next Article ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?