Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Serial ಪಾರು ನಟನನ್ನು ಕಾಡುತ್ತಿರುವ ಸಮಸ್ಯೆ ಏನು?
ಕರ್ನಾಟಕಪ್ರಮುಖ

Serial ಪಾರು ನಟನನ್ನು ಕಾಡುತ್ತಿರುವ ಸಮಸ್ಯೆ ಏನು?

Share
1 Min Read
SHARE

newsics.com

ಪಾರು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್‌ ಎನ್ ಅವರು ಪ್ರಸ್ತುತ ಆರ್ಥಿಕ ಹಾಗೂ ದೈಹಿಕ ಶಕ್ತಿಯನ್ನು ಕಳೆದುಕೊಳ್ಳುವುದ ಜೊತೆಗೆ ತಮ್ಮ ಅಂದದ ರೂಪನ್ನೂ ಕೂಡ ಕಳೆದಕೊಂಡಿದ್ದಾರೆ.

ನಟ ಶ್ರೀಧರ್‌ ಅವರು ಒಂದು ರೀತಿಯಾದ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ಹಾಸಿಗೆ ಹಿಡಿದಿರುವ ಅವರು ಸಹಾಯಕ್ಕಾಗಿ ಎಲ್ಲರಲ್ಲೂ ಮನವಿ ಮಾಡುತ್ತಿದ್ದಾರೆ. ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಒಂದು ದಿನಕ್ಕೆ ಆಸ್ಪತ್ರೆಯ ಖರ್ಚು ಹಾಗೂ ಮಾತ್ರೆಯ ಖರ್ಚು 10ರಿಂದ 15 ಸಾವಿರ ರೂಪಾಯಿ ಆಗುತ್ತಿದೆ. ಉಳಿತಾಯದ ಹಣ, ಸಹಾಯದ ಹಣ ಎಲ್ಲವೂ ಈಗಾಗಲೇ ಮುಗಿದು ಹೋದ ಕಾರಣ ಸ್ವತಃ ಶ್ರೀಧರ್‌ ಅವರೇ ಸಹಾಯ ಮಾಡಿ ಎಂದು ತಮ್ಮ ಬ್ಯಾಂಕ್‌ ಖಾತೆ ವಿವರ ನೀಡಿದ್ದಾರೆ.

ಇನ್ನು ಶ್ರೀಧರ್‌ ಅವರನ್ನು ನೋಡಿಕೊಳ್ಳಲು ಯಾರು ಇಲ್ಲದ ಕಾರಣ ಅವರ ವಯಸ್ಸಾದ ತಾಯಿಯೇ ಅವರನ್ನು ನೋಡಿಕೊಳ್ಳುತ್ತಿದ್ದಾರೆ. ಈ ವಿಚಾರ ತಿಳಿದು ಬರುತ್ತಿದ್ದಂತೆ ಕಿರುತೆರೆಯ ಅನೇಕ ಕಲಾವಿದರು ಅವರ ನೆರವಿಗೆ ನಿಂತಿದ್ದು, ತಾವೇ ಸ್ವತಃ ಹಣ ಸಹಾಯ ಮಾಡಿದ್ದಲ್ಲದೇ, ವಿಡಿಯೋಗಳನ್ನು ಮಾಡುವ ಮೂಲಕ ಶ್ರೀಧರ್‌ ಅವರಿಗೆ ಆರ್ಥಿಕ ಸಹಾಯ ಮಾಡಿ ಎಂದು ಎಲ್ಲರಲ್ಲೂ ಮನವಿ ಮಾಡುತ್ತಿದ್ದಾರೆ.

ಇನ್ನು ಅನೇಕ ಕಿರುತೆರೆ ಕಲಾವಿದರು ಶ್ರೀಧರ್‌ ಅವರನ್ನು ದಾಖಲಿಸಿರುವ ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆ ತೆರಳಿ ಖುದ್ದು ಅವರನ್ನು ಮಾತನಾಡಿಸಿ ಆರೋಗ್ಯದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆದರೆ ಸದ್ಯ ಅವರ ಪರಿಸ್ಥಿತಿಯನ್ನು ಕಂಡು ಪ್ರತಿಯೊಬ್ಬರು ಕೂಡ ಮರುಗಿದ್ದಾರೆ. ನೋಡಲು ಆಕರ್ಷಕರಾಗಿದ್ದ ನಟ ಶ್ರೀಧರ್‌ ಅವರು ಸದ್ಯ ಗುರುತು ಸಿಗದಂತೆ ಬದಲಾಗಿ ಹೋಗಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾದ ಹಾಗೂ ಅವರ ಫೋಟೋ ನೋಡಿದ ಪ್ರತಿಯೊಬ್ಬರು ಕೂಡ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

Online note ಈ ಚಿತ್ರವಿರುವ ಈ 5 ರೂ. ನೋಟ್ ನಿಮ್ಮ ಹತ್ತಿರ ಇದ್ರೆ 4 ಲಕ್ಷ ಸಿಗುತ್ತೆ

TAGGED:What is the problem that is plaguing the actor?
Share This Article
Facebook Twitter Copy Link Print
Previous Article Online note ಈ ಚಿತ್ರವಿರುವ ಈ 5 ರೂ. ನೋಟ್ ನಿಮ್ಮ ಹತ್ತಿರ ಇದ್ರೆ 4 ಲಕ್ಷ ಸಿಗುತ್ತೆ
Next Article ಭೀಕತ ಕಾರು ಅಪಘಾತ: ಐವರ ಸಾವು

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?