Serial ಪಾರು ನಟನನ್ನು ಕಾಡುತ್ತಿರುವ ಸಮಸ್ಯೆ ಏನು?
newsics.com ಪಾರು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ಎನ್ ಅವರು ಪ್ರಸ್ತುತ ಆರ್ಥಿಕ ಹಾಗೂ ದೈಹಿಕ ಶಕ್ತಿಯನ್ನು ಕಳೆದುಕೊಳ್ಳುವುದ ಜೊತೆಗೆ ತಮ್ಮ ಅಂದದ ರೂಪನ್ನೂ ಕೂಡ ಕಳೆದಕೊಂಡಿದ್ದಾರೆ. ನಟ ಶ್ರೀಧರ್ ಅವರು ಒಂದು ರೀತಿಯಾದ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದಾರೆ. ಇದರಿಂದ ಆಸ್ಪತ್ರೆಯ ಹಾಸಿಗೆ ಹಿಡಿದಿರುವ ಅವರು ಸಹಾಯಕ್ಕಾಗಿ ಎಲ್ಲರಲ್ಲೂ ಮನವಿ ಮಾಡುತ್ತಿದ್ದಾರೆ. ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಒಂದು ದಿನಕ್ಕೆ ಆಸ್ಪತ್ರೆಯ ಖರ್ಚು ಹಾಗೂ ಮಾತ್ರೆಯ ಖರ್ಚು 10ರಿಂದ 15 ಸಾವಿರ ರೂಪಾಯಿ ಆಗುತ್ತಿದೆ. ಉಳಿತಾಯದ … Continue reading Serial ಪಾರು ನಟನನ್ನು ಕಾಡುತ್ತಿರುವ ಸಮಸ್ಯೆ ಏನು?
Copy and paste this URL into your WordPress site to embed
Copy and paste this code into your site to embed