Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಮೆಟ್ರೋ ನಿಲ್ದಾಣದಲ್ಲಿ ಯುವತಿ ಕಾಲಿಗೆ ನಮಸ್ಕಾರ ಮಾಡಿದ ಯುವಕ – ಗಂಡಸು ಜಾತಿಗೆ ಅವಮಾನ ಎಂದ ನೆಟ್ಟಿಗರು
ವೈರಲ್

Viral Video ಮೆಟ್ರೋ ನಿಲ್ದಾಣದಲ್ಲಿ ಯುವತಿ ಕಾಲಿಗೆ ನಮಸ್ಕಾರ ಮಾಡಿದ ಯುವಕ – ಗಂಡಸು ಜಾತಿಗೆ ಅವಮಾನ ಎಂದ ನೆಟ್ಟಿಗರು

Share
1 Min Read
SHARE

newsics.com

ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಯುವತಿಯ ಕಾಲಿಗೆ ನಮಸ್ಕರಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿ ಕೆಲವರು ಯುವಕನ ‘ಪುರುಷ ಲೈಸನ್ಸ್’ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ.

ಯುವಕನೋರ್ವ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರಂನಲ್ಲಿರುವ ಚಿಕ್ಕ ಕಟ್ಟೆ ಮೇಲೆ ಕುಳಿತಿರುತ್ತಾನೆ. ಆತನ ಮುಂದೆಯೇ ಯುವತಿ ನಿಂತಿರುತ್ತಾಳೆ. ಯುವತಿಯ ಪಾದಗಳನ್ನು ಮುಟ್ಟಿ ಯುವಕ ಕೈಗಳನ್ನು ತನ್ನ ಕಣ್ಣುಗಳಿಗೆ ಮೂರು ಬಾರಿ ಒತ್ತಿಕೊಳ್ಳುತ್ತಾನೆ. ನಂತರ ಇಬ್ಬರ ಮಧ್ಯೆ ಚುಟುಕು ಮಾತುಕತೆಯೂ ನಡೆಯುತ್ತದೆ. ಇದಾದ ಬಳಿಕ ಖುಷಿಯಿಂದ ಕೈಯಲ್ಲಿ ಕ್ಯಾಂಡಿ ತಿನ್ನುತ್ತಾ ಕುಣಿಯುತ್ತಾಳೆ. ಈ ಎಲ್ಲಾ ದೃಶ್ಯಗಳನ್ನು ಎದುರಿನ ಪ್ಲಾಟ್‌ಫಾರಂನಲ್ಲಿದ್ದ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಈ ವಿಡಿಯೋಗೆ ಕಮೆಂಟ್ ಮಾಡಿರುವ ಪುರುಷರು, ಈತ ಗಂಡಸು ಜಾತಿಗೆ ಅವಮಾನ. ಯುವಕನ ‘ಪುರುಷ ಲೈಸನ್ಸ್’ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ. ವೈರಲ್ ಆಗಿರುವ ವಿಡಿಯೋವನ್ನು ಸತೇಂದ್ರ ಪ್ರತಾಪ್ @SatendraPr42678 ಹೆಸರಿನ ಎಕ್ಸ್ ಖಾತೆಯಲ್ಲಿ ಏಪ್ರಿಲ್ 27ರಂದು ಪೋಸ್ಟ್ ಮಾಡಿಕೊಳ್ಳಲಾಗಿದೆ., ಅಖಿಲ ಭಾರತ ಖಾಂತಿ ಮರ್ದ್ ಅಸೋಸಿಯೇಶನ್‌ನ ರಾಷ್ಟ್ರೀಯ ಅಧ್ಯಕ್ಷನಾಗಿರುವ ನಾನು, ಈ ಯುವಕನ ಪುರುಷ ಪ್ರಮಾಣಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತೇನೆ. ಇಂತಹ ಯುವಕರು ಇಡೀ ಪುರುಷ ಸಮಾಜಕ್ಕೆ ಕಳಂಕ. ಇಂದು ಆಕೆಯ ಕಾಲಿಗೆ ನಮಸ್ಕರಿಸಿದ್ದಾನೆ. ನಾಳೆ ಆಕೆಯ ಕೈ-ಕಾಲುಗಳನ್ನು ಒತ್ತುತ್ತಾನೆ ಎಂದು ಬರೆದುಕೊಂಡಿದ್ದಾರೆ.

https://x.com/SatendraPr42678/status/1916434484796203314

TAGGED:#viral #video #metro #socialmedia #boys
Share This Article
Facebook Twitter Copy Link Print
Previous Article Viral ಚನಾ ಮೇರಿಯಾ ಹಾಡು ಕೇಳಿ ನೆನಪಾದ ಹಳೇ ಗೆಳತಿ: ಮದುವೆಯನ್ನು ರದ್ದು ಮಾಡಿ ಹೊರ ನಡೆದ ವರ
Next Article Actor Rohit ಫ್ಯಾಮಿಲಿಮ್ಯಾನ್ ನಟ ರೋಹಿತ್ ಅಸ್ಸಾಂ ಕಾಡಿನಲ್ಲಿ ಶವವಾಗಿ ಪತ್ತೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?