Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಕಾರಿನೊಳಗಡೆ ತಂದೆ-ಇಬ್ಬರು ಮಕ್ಕಳ ಶವ ಪತ್ತೆ
ಕರ್ನಾಟಕ

ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಕಾರಿನೊಳಗಡೆ ತಂದೆ-ಇಬ್ಬರು ಮಕ್ಕಳ ಶವ ಪತ್ತೆ

Share
1 Min Read
SHARE

newsics.com

ಮಂಡ್ಯ: ಕಾರಿನಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ನಡೆದಿದೆ.

ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ‍್.ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ.

ಏ.16 ರಂದು ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಸುಳಿವು ಇರಲಿಲ್ಲ. ಏ.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ವಿ.ಸಿ.ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ತಂದೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ.

ಕಾರು ನಾಲೆಗೆ ಉರುಳಲು ನಿಖರ ಕಾರಣ ತಿಳಿದುಬಂದಿಲ್ಲ.

TAGGED:#Bodies #father #children #car #mandya
Share This Article
Facebook Twitter Copy Link Print
Previous Article Gold Price ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
Next Article White Rice ವೈಟ್ ಅಕ್ಕಿ ಬಳಕೆ ಮಾಡ್ತಿದ್ರೆ ಹುಷಾರ್: ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?