newsics.com
ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಅಲ್ಲದೆ, ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದಾನೆ.
ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇ-ಮೇಲ್ ಪರಿಶೀಲನೆ ವೇಳೆ ಸಂದೇಶ ಗಮನಕ್ಕೆ ಬಂದಿದೆ. ಘಟನೆ ಸಂಬಂಧ ಎನ್ ಸಿ ಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.