Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > White Rice ವೈಟ್ ಅಕ್ಕಿ ಬಳಕೆ ಮಾಡ್ತಿದ್ರೆ ಹುಷಾರ್: ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿ
ದೇಶ

White Rice ವೈಟ್ ಅಕ್ಕಿ ಬಳಕೆ ಮಾಡ್ತಿದ್ರೆ ಹುಷಾರ್: ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿ

Share
1 Min Read
SHARE

newsics.com

ಪ್ರತಿದಿನ ಅನ್ನ ತಿನ್ನುವ ಅಭ್ಯಾಸ ಹೊಂದಿರುವವರಲ್ಲಿ ನೀವೂ ಒಬ್ಬರಾಗಿದ್ದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರವಿರಲೇಬೇಕು. ಯಾಕೆಂದರೆ ಪ್ರತಿದಿನ ಅನ್ನ ತಿನ್ನುವುದು ಕೂಡ ಅಪಾಯ. ಇದರಿಂದ ಕೆಲವು ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿಯೊಂದು ಹೊರಬಿದ್ದಿದ್ದು, ಈ ವರದಿ ಪ್ರಕಾರ, ವೈಟ್ ಪಾಲಿಶ್ ರೈಸ್ ಸೇವನೆನಿಂದ ಮಕ್ಕಳಲ್ಲಿ ಹೃದಯ ಸಂಬಂಧಿ ಖಾಯಿಲೆ ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.

ವೈಟ್ ರೈಸ್ ಸೇವನೆಯಿಂದ ನಿಮ್ಮ ಜೀವಕ್ಕೆ ಆಪತ್ತು. ಈ ರೈಸ್ ಸೇವನೆಯಿಂದ ಹೃದಯ ಸಮಸ್ಯೆ ಖಾಯಿಲೆ ಉಲ್ಬಣ ಆಗುತ್ತದೆ ಎಂದು ಹೃದ್ರೋಗ ತಜ್ಞರಿಂದ ವೈಟ್ ಅಕ್ಕಿ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳಲ್ಲಿ ಹೃದಯ ಸಂಬಂಧಿ ಖಾಯಿಲೆ ಹೆಚ್ಚಾಗಲು ಈ ವೈಟ್ ಪಾಲಿಷ್ ಅಕ್ಕಿಯೇ ಕಾರಣವಾಗಿದೆ. ವೈದ್ಯರು 400 ಮಕ್ಕಳನ್ನ ಪರೀಕ್ಷೆಗೆ ಒಳಪಡಿಸಿದ್ದರು. ಆ ಎಲ್ಲ ಮಕ್ಕಳಲ್ಲೂ ವೈಟ್ ರೈಸ್ ಸೇವನೆಯಿಂದಲೇ ಹೃದಯ ಸಂಬಂಧಿ ಖಾಯಿಲೆ ಇರೋದು ಧೃಢವಾಗಿದೆ. ಇದರ ಬೆನ್ನಲ್ಲೇ ವೈಟ್ ಪಾಲಿಷ್ ರೈಸ್ ಬಳಸದಂತೆ ಹೃದ್ರೋಗ ತಜ್ಞರು ತಿಳಿಸಿದ್ದಾರೆ.

ವೈಟ್ ರೈಸ್‌ನಲ್ಲಿ ಪೋಷಕಾಂಶಗಳು ಕಡಿಮೆ ಮತ್ತು ಕಾರ್ಬೋಹೈಡ್ರೇಟ್‌ಗಳು ಅಧಿಕವಾಗಿರುತ್ತವೆ. ಇವು ಹೃದಯದ ಆರೋಗ್ಯವನ್ನು ನಿಧಾನವಾಗಿ ಹಾನಿಗೊಳಿಸಬಹುದು. ಅನ್ನವನ್ನು ನಿರಂತರವಾಗಿ ತಿನ್ನುವುದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ವೈದ್ಯರು ಹೇಳಿದ್ದಾರೆ.

TAGGED:#whiterice #helath #hospital #jayadev #life
Share This Article
Facebook Twitter Copy Link Print
Previous Article ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಕಾರಿನೊಳಗಡೆ ತಂದೆ-ಇಬ್ಬರು ಮಕ್ಕಳ ಶವ ಪತ್ತೆ
Next Article White Rice ವೈಟ್ ಅಕ್ಕಿ ಬಳಕೆ ಮಾಡ್ತಿದ್ರೆ ಹುಷಾರ್: ಜಯದೇವ ಆಸ್ಪತ್ರೆಯಿಂದ ಶಾಕಿಂಗ್ ವರದಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?