Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Jr NTR and Prashanth Neel ಜೂನಿಯರ್‌ ಎನ್‌ಟಿಆರ್‌ – ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಮನರಂಜನೆ

Jr NTR and Prashanth Neel ಜೂನಿಯರ್‌ ಎನ್‌ಟಿಆರ್‌ – ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Share
1 Min Read
SHARE

newsics.com

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ಟಿಆರ್ ಸಿನಿಮಾ ಘೋಷಣೆ ಆಗಿ ಕೆಲವು ವರ್ಷಗಳೇ ಕಳೆದು ಹೋಗಿವೆ. ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಇತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. 2026ರ ಜೂನ್ 25ರಂದು ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಸಿನಿಮಾವನ್ನು ತೆರೆಕಾಣಲಿಸಲು ಚಿತ್ರತಂಡ ಸಜ್ಜಾಗಿದೆ.

ಜೂನಿಯರ್‌ ಎನ್‌ಟಿಆರ್‌ ʻದೇವರʼ ಸಿನಿಮಾ ಬಳಿಕ ನೀಲ್‌ ಜತೆಗಿನ ಆಕ್ಷನ್‌ ಪ್ಯಾಕ್ಡ್‌ ಸಿನಿಮಾಕ್ಕೆ ಅಣಿಯಾಗಿದ್ದಾರೆ. ಈ ಬಹುಕೋಟಿ ವೆಚ್ಚದ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಮತ್ತು ಎನ್‌ಟಿಆ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿ ಕೃಷ್ಣ ಕೊಸರಾಜು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮೂಲ ತೆಲುಗು, ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ಇತರ ಭಾಷೆಗಳಲ್ಲಿ ಮೂಡಿಬರಲಿರುವ ಈ ಸಿನಿಮಾಕ್ಕೀನು ಶೀರ್ಷಿಕೆ ಅಧಿಕೃತವಾಗಿಲ್ಲ. ಸದ್ಯಕ್ಕೆ #NTRNeel ಎಂಬ ತಾತ್ಕಾಲಿಕ ಶೀರ್ಷಿಕೆಯನ್ನೇ ಇಡಲಾಗಿದೆ.

https://x.com/tarak9999/status/1917121240768385152?ref_src=twsrc%5Etfw%7Ctwcamp%5Etweetembed%7Ctwterm%5E1917121240768385152%7Ctwgr%5E73a91cd6b64c216a6f1cf892b1e14a59c4a04e8d%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Fprashanth-neels-next-with-jr-ntr-2026-release-date-announced-fans-rejoice-1014793.html

TAGGED:#JrNTR #PrashanthNeel #film #realising #filmBeats #date
Share This Article
Facebook Twitter Copy Link Print
Previous Article Pahalgam terror attack ಕರ್ನಾಟಕದಿಂದ ಕಾಶ್ಮೀರಕ್ಕೆ ತೆರಳುವ ವಿಮಾನ ಪ್ರಯಾಣ ದರ ಇಳಿಕೆ
Next Article Hania Aamir: ಪಹಲ್ಗಾಮ್ ದಾಳಿ – ಬಾಲಿವುಡ್ ಸಿನಿಮಾದಿಂದ ಪಾಕ್ ನಟಿ ಔಟ್

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?