Jr NTR and Prashanth Neel ಜೂನಿಯರ್‌ ಎನ್‌ಟಿಆರ್‌ – ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

newsics.com ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ಟಿಆರ್ ಸಿನಿಮಾ ಘೋಷಣೆ ಆಗಿ ಕೆಲವು ವರ್ಷಗಳೇ ಕಳೆದು ಹೋಗಿವೆ. ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಕುತೂಹಲ ಅಭಿಮಾನಿಗಳಿಗೆ ಇತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. 2026ರ ಜೂನ್ 25ರಂದು ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಸಿನಿಮಾವನ್ನು ತೆರೆಕಾಣಲಿಸಲು ಚಿತ್ರತಂಡ ಸಜ್ಜಾಗಿದೆ. ಜೂನಿಯರ್‌ ಎನ್‌ಟಿಆರ್‌ ʻದೇವರʼ ಸಿನಿಮಾ ಬಳಿಕ ನೀಲ್‌ ಜತೆಗಿನ ಆಕ್ಷನ್‌ ಪ್ಯಾಕ್ಡ್‌ ಸಿನಿಮಾಕ್ಕೆ ಅಣಿಯಾಗಿದ್ದಾರೆ. ಈ ಬಹುಕೋಟಿ ವೆಚ್ಚದ ಚಿತ್ರಕ್ಕೆ ಮೈತ್ರಿ ಮೂವಿ … Continue reading Jr NTR and Prashanth Neel ಜೂನಿಯರ್‌ ಎನ್‌ಟಿಆರ್‌ – ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ