B R Gavai ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಬಿಆರ್ ಗವಾಯಿ ನೇಮಕ

newsics.com ನವದೆಹಲಿ: ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಮಂಗಳವಾರ ಭಾರತದ 52 ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನೇಮಕಗೊಂಡಿದ್ದಾರೆ. ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್ 24, 1960 ರಂದು ಅಮರಾವತಿಯಲ್ಲಿ ಜನಿಸಿದರು. ನವೆಂಬರ್ 12, 2005ರಂದು ಇವರನ್ನು ಹೈಕೋರ್ಟ್‌ನ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿತ್ತು. ನಂತರ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದರು. … Continue reading B R Gavai ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಬಿಆರ್ ಗವಾಯಿ ನೇಮಕ