Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Terror Attack ಪಹಲ್ಗಾಮ್ ಟೆರರ್ ಅಟ್ಯಾಕ್ ಹಿಂದಿನ ಮಾಸ್ಟರ್ ಮೈಂಡ್ LeT ಕಮಾಂಡರ್ – ಈತ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ
ದೇಶ

Pahalgam Terror Attack ಪಹಲ್ಗಾಮ್ ಟೆರರ್ ಅಟ್ಯಾಕ್ ಹಿಂದಿನ ಮಾಸ್ಟರ್ ಮೈಂಡ್ LeT ಕಮಾಂಡರ್ – ಈತ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ

Share
1 Min Read
SHARE

newsics.com

ಕಾಶ್ಮೀರದಲ್ಲಿ ನಡೆದ ನರಮೇಧಕ್ಕೆ ದೇಶದಾದ್ಯಂತ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಮಾಯಕ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕನ್ನು ಬಲಿ ತೆಗೆದುಕೊಳ್ಳಬೇಕು ಎಂದು ಜನ ಕಿಡಿ ಕಾರಿದ್ದಾರೆ. , ಕೇಂದ್ರ ಸರ್ಕಾರ ಉಗ್ರರ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಇದೀಗ ಎನ್‌ಐಎ ಕಾಶ್ಮೀರದ ಪಹಲ್ಗಾಮ್‌‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನೇತೃತ್ವ ವಹಿಸಿದ್ದ ಉಗ್ರಗಾಮಿ ಹಾಶಿಮ್ ಮೂಸಾ ಎಂದು ಬಹಿರಂಗಪಡಿಸಿದೆ.

ಭಯೋತ್ಪಾದಕ ಪಾಕಿಸ್ತಾನದ ವಿಶೇಷ ಪಡೆಗಳ ಪ್ಯಾರಾ-ಕಮಾಂಡೋ ಆಗಿದ್ದ ಎನ್ನಲಾಗಿದ್ದು, ಮೂಲಗಳ ಪ್ರಕಾರ, ಆರೋಪಿ ಮೂಸಾ ಪ್ರಸ್ತುತ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ (LeT) ಸದಸ್ಯನಾಗಿದ್ದಾನೆ.

ಈ ಸಂಬಂಧ 15 ಕಾಶ್ಮೀರಿ ಓವರ್‌ಗ್ರೌಂಡ್ ವರ್ಕರ್ಸ್ ಗಳನ್ನು ವಿಚಾರಣೆ ನಡೆಸಲಾಗಿದೆ. ಈ ವಿಚಾರಣೆಯ ಸಮಯದಲ್ಲಿ ಉಗ್ರ ಹಶೀಮ್‌ ಮೂಸಾ ಪಾಕಿಸ್ತಾನ ಸೇನೆಯ ಹಿನ್ನೆಲೆ ಹೊಂದಿದ್ದಾನೆ ಎಂದು ತಿಳಿದುಬಂದಿದೆ. , ಈ ಹಿಂದೆ ಕಾಶ್ಮೀರದಲ್ಲಿ ನಡೆದ ಗಗಂಗೀರ್ ಮತ್ತು ಬುಟಾ ಪಥ್ರಿಯ ದಾಳಿಯಲ್ಲೂ ISI ಕೈವಾಡವಿತ್ತು ಎಂದು ಶಂಕಿಸಲಾಗಿದೆ.

ಹಾಶಿಮ್ ಮೂಸಾ ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳಾದ ಸ್ಪೆಷಲ್ ಸರ್ವಿಸ್ ಗ್ರೂಪ್‌ನ (SSG) ತರಬೇತಿ ಪಡೆದ ಮಾಜಿ ಕಮಾಂಡೋ. ತನ್ನ ಸೇನಾ ಕೌಶಲ್ಯ ಮತ್ತು ಯುದ್ಧ ತಂತ್ರಗಳ ಜ್ಞಾನವನ್ನು ಬಳಸಿಕೊಂಡು ಆತ ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕ ಸಂಘಟನೆಗೆ ಸೇರಿದ್ದನು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಿಳಿಸಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ನೇರ ಬೆಂಬಲದೊಂದಿಗೆ ಈ ದಾಳಿಯನ್ನು ಯೋಜಿಸಿದ್ದಾನೆ ಎಂದು ಆರೋಪಿಸಲಾಗಿದೆ.

TAGGED:#Pahalgam #TerrorAttack #LeTcommander #mastermind #pakistan #Formerarmy #commando
Share This Article
Facebook Twitter Copy Link Print
Previous Article Hania Aamir: ಪಹಲ್ಗಾಮ್ ದಾಳಿ – ಬಾಲಿವುಡ್ ಸಿನಿಮಾದಿಂದ ಪಾಕ್ ನಟಿ ಔಟ್
Next Article Modi Meeting ಟೈಮ್, ಪ್ಲೇಸ್ ಎಲ್ಲವನ್ನೂ ನೀವೇ ನಿರ್ಧರಿಸಿ – ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?