ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!
newsics.com ಮೈಸೂರು: ಮೈಸೂರಿನ ಉದ್ಯಮಿಯೊಬ್ಬ ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪತ್ನಿ ಶ್ವೇತಾ, ಹಿರಿಯ ಪುತ್ರನನ್ನು ಕೊಲೆ ಮಾಡಿದ ಬಳಿಕ ಹರ್ಷ ಕಿಕ್ಕೇರಿ ಅಲಿಯಾಸ್ ಹರ್ಷವರ್ಧನ್ (57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮೆರಿಕ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್‌ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ … Continue reading ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!
Copy and paste this URL into your WordPress site to embed
Copy and paste this code into your site to embed