Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Nayanatara ಮೆಗಾ ಸ್ಟಾರ್‌ ಚಿರಂಜೀವಿ ಜೊತೆ ನಟಿಸಲು ದುಬಾರಿ ಸಂಭಾವನೆ ಕೇಳಿದ ನಯನತಾರ
ಮನರಂಜನೆ

Nayanatara ಮೆಗಾ ಸ್ಟಾರ್‌ ಚಿರಂಜೀವಿ ಜೊತೆ ನಟಿಸಲು ದುಬಾರಿ ಸಂಭಾವನೆ ಕೇಳಿದ ನಯನತಾರ

Share
1 Min Read
SHARE

newsics.com

ಕಾಲಿವುಡ್ ಮತ್ತು ಟಾಲಿವುಡ್ ಅಂಗಳದಲ್ಲಿ ಸದಾ ಸುದ್ದಿಯಲ್ಲಿರುವ ನಟಿ ನಯನತಾರ. ಇದೀಗ ಮೆಗಾ ಸ್ಟಾರ್‌’ ಚಿರಂಜೀವಿ ಮತ್ತು ನಿರ್ದೇಶಕ ಅನಿಲ್ ರವಿಪುಡಿ ಕಾಂಬಿನೇಷನ್‌ನ ಹೊಸ ಸಿನಿಮಾಗೆ ನಯನತಾರಾ ಅವರನ್ನು ನಾಯಕಿಯನ್ನಾಗಿ ಸೆಲೆಕ್ಟ್ ಮಾಡುವುದಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ಇದೀಗ ನಯನತಾರಾ ಅವರು ಸಂಭಾವನೆ ವಿಷಯಕ್ಕೆ ಸುದ್ದಿಯಾಗಿದ್ದಾರೆ.

ನಿರ್ದೇಶಕ ಅನಿಲ್ ರವಿಪುಡಿ ಅವರು ಈ ಸಿನಿಮಾಗೆ ನಾಯಕಿಯನ್ನಾಗಿ ನಯನತಾರಾ ಅವರ ಅದಿತಿ ರಾವ್ ಹೈದರಿ ಅವರನ್ನು ಸೆಲೆಕ್ಟ್ ಮಾಡಬೇಕು ಎಂದು ನಿರ್ಧಾರ ಮಾಡಿದ್ದರಂತೆ. ಆ ಹಿನ್ನೆಲೆಯಲ್ಲಿ ನಯನತಾರಾಗೆ ಅಪ್ರೋಚ್ ಮಾಡಲಾಗಿದೆ. ಆದರೆ ನಯನತಾರಾ ಅವರು ಬರೋಬ್ಬರಿ 15 ಕೊಟಿ ರೂ. ಹಣವನ್ನು ಸಂಭಾವನೆಯಾಗಿ ಕೇಳಿದ್ದಾರೆ. ಇದು ಚಿರು ಟೀಮ್‌ಗೆ ಶಾಕ್ ನೀಡಿದೆ. ಅಸಲಿಗೆ, ನಾಯಕಿಗೆ 5 ಕೋಟಿ ರೂ. ಸಂಭಾವನೆ ನೀಡಬೇಕು ಎಂಬುದು ಬಜೆಟ್ ಪ್ಲ್ಯಾನ್ ಆಗಿತ್ತಂತೆ. ಆದರೆ ನಯನತಾರಾ ಮೂರು ಪಟ್ಟು ಅಧಿಕ ಕೇಳಿದ್ದಾರೆ.

ಮೇ ಅಂತ್ಯದಿಂದ ಶೂಟಿಂಗ್ ಆರಂಭವಾಗಲಿದ್ದು, ನಾಯಕಿ ಆಯ್ಕೆಯನ್ನು ಆದಷ್ಟು ಬೇಗ ಮಾಡಬೇಕಿದೆ. ನಯನತಾರಾ ಕೇಳಿದಷ್ಟೇ ಹಣ ನೀಡಿ, ಅವರನ್ನೇ ಸೆಲೆಕ್ಟ್ ಮಾಡುತ್ತಾರಾ ಅಥವಾ ಬೇರೆ ನಟಿಯನ್ನು ಅಪ್ರೋಚ್ ಮಾಡುತ್ತಾರಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ತಮಿಳಿನಲ್ಲಿ ‘ಮಣ್ಣಾಂಗಟ್ಟಿ’, ‘ರಾಕ್ಕಾಯಿ’ ಸಿನಿಮಾಗಳಲ್ಲಿ ನಟಿಸುತ್ತಿರುವ ನಯನತಾರಾ, ಮಲಯಾಳಂನಲ್ಲಿ ‘ಡಿಯರ್ ಸ್ಟೂಡೆಂಟ್ಸ್’ ಮತ್ತು ಮೋಹನ್‌ಲಾಲ್ ಜೊತೆ ಒಂದು ಸಿನಿಮಾದಲ್ಲಿದ್ದಾರೆ. ಇದಲ್ಲದೆ, ಕನ್ನಡದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆ ‘ಟಾಕ್ಸಿಕ್’ ಎಂಬ ಪ್ಯಾನ್ ಇಂಡಿಯಾ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.

TAGGED:#Nayanthara #demands #MegaStar #Chiranjeevi #newfilm #actor
Share This Article
Facebook Twitter Copy Link Print
Previous Article ಬೇಸಿಗೆಗೆ ಬತ್ತಿದ ಕೆರೆ, ಜಲಾಶಯಗಳು -ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ
Next Article Pahalgam terror attack ಕರ್ನಾಟಕದಿಂದ ಕಾಶ್ಮೀರಕ್ಕೆ ತೆರಳುವ ವಿಮಾನ ಪ್ರಯಾಣ ದರ ಇಳಿಕೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?