Padma Awards 2025 ಅಜಿತ್ ಕುಮಾರ್, ಬಾಲಯ್ಯ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
newsics.com ನಟ ಅಜಿತ್ ಕುಮಾರ್ , ಬಾಲಯ್ಯ, ಸಿಂಗರ್ ಅರಿಜಿತ್ ಸಿಂಗ್, ಶೇಖರ್ ಕಪೂರ್ ಸೇರಿದಂತೆ ಹಲವು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ತಮಿಳು ನಟ ಅಜಿತ್ ಕುಮಾರ್ ಮತ್ತು ತೆಲುಗು ನಟ ಬಾಲಯ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್-ಪದ್ಮಭೂಷಣ ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ ನಟ ಅಶೋಕ್ ಲಕ್ಷ್ಮಣ್ ಸರಾಫ್- … Continue reading Padma Awards 2025 ಅಜಿತ್ ಕುಮಾರ್, ಬಾಲಯ್ಯ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
Copy and paste this URL into your WordPress site to embed
Copy and paste this code into your site to embed