Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Hania Aamir: ಪಹಲ್ಗಾಮ್ ದಾಳಿ – ಬಾಲಿವುಡ್ ಸಿನಿಮಾದಿಂದ ಪಾಕ್ ನಟಿ ಔಟ್
ಮನರಂಜನೆ

Hania Aamir: ಪಹಲ್ಗಾಮ್ ದಾಳಿ – ಬಾಲಿವುಡ್ ಸಿನಿಮಾದಿಂದ ಪಾಕ್ ನಟಿ ಔಟ್

Share
1 Min Read
SHARE

newsics.com

ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನಿ ಸೆಲೆಬ್ರಿಟಿ, ಜನಪ್ರಿಯ ಪಾಕಿಸ್ತಾನಿ ನಟಿ ಹಾನಿಯಾ ಆಮಿರ್ ಅವರನ್ನು ಸಿನಿಮಾದಿಂದ ಹೊರಗಿಡಲಾಗಿದೆ. ನಟಿ ಹನಿಯಾ ಅಮೀರ್, ಅಭಿನಯದ ಪಂಜಾಬಿ ಚಲನಚಿತ್ರ ಸರ್ದಾರ್ ಜಿ 3 ಯೊಂದಿಗೆ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಮುಂದಾಗಿದ್ದರು.

ಸರ್ದಾರ್ ಜೀ 3’ ಸಿನಿಮಾ ಅನ್ನು ನೀರು ಬಾಜ್ವಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಇಂಗ್ಲೆಂಡ್ನಲ್ಲಿ ನಡೆದಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಪಾಕಿಸ್ತಾನಿ ನಟಿ, ಗಾಯಕಿ ಹಾನಿಯಾ ಆಮಿರ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಯೋಜನೆ ಚಿತ್ರತಂಡಕ್ಕಿತ್ತು. ಆದರೆ ಪಹಲ್ಗಾಮ್ ದಾಳಿ ಬಳಿಕ ಆಗಿರುವ ಬದಲಾವಣೆಯಿಂದಾಗಿ ನಟಿಯನ್ನು ಸಿನಿಮಾದಿಂದ ಕೈಬಿಡಲಾಗಿದೆ.

ಹಾನಿಯಾ ಆಮಿರ್ ಪಾಕಿಸ್ತಾನದ ಬಲು ಜನಪ್ರಿಯ ನಟಿ. ಟಿವಿ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಹಾನಿಯಾ ನಟಿಸಿದ್ದಾರೆ. ಫೆಬ್ರವರಿ 2025 ರಲ್ಲಿ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಬಾಲಿವುಡ್ ಚಲನಚಿತ್ರದಲ್ಲಿ ಕೆಲಸ ಮಾಡಲು ಉತ್ಸುಕಳಾಗಿದ್ದ ಪಾಕಿಸ್ತಾನ ಸೆಲೆಬ್ರಿಟಿಗೆ ಈಗ ಪಹಲ್ಗಾಮ್ ದಾಳಿಯ ಎಫೆಕ್ಟ್ ತಟ್ಟಿದೆ.

TAGGED:#kashmir #PahalgamAttack #Hania Aamir #film #actor #bollywood
Share This Article
Facebook Twitter Copy Link Print
Previous Article Jr NTR and Prashanth Neel ಜೂನಿಯರ್‌ ಎನ್‌ಟಿಆರ್‌ – ಪ್ರಶಾಂತ್ ನೀಲ್ ಜೋಡಿಯ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
Next Article Pahalgam Terror Attack ಪಹಲ್ಗಾಮ್ ಟೆರರ್ ಅಟ್ಯಾಕ್ ಹಿಂದಿನ ಮಾಸ್ಟರ್ ಮೈಂಡ್ LeT ಕಮಾಂಡರ್ – ಈತ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?