Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Terror Attack ಪಾಕಿಸ್ತಾನದಲ್ಲಿ ಗಗನಕ್ಕೇರಿದ ಚಿಕನ್, ಮೊಟ್ಟೆ, ಅಕ್ಕಿ ಬೆಲೆ : ಭಾರತದ ಹೊಡೆತಕ್ಕೆ ಪಾಕ್ ಪುಕಪುಕ
ದೇಶ

Pahalgam Terror Attack ಪಾಕಿಸ್ತಾನದಲ್ಲಿ ಗಗನಕ್ಕೇರಿದ ಚಿಕನ್, ಮೊಟ್ಟೆ, ಅಕ್ಕಿ ಬೆಲೆ : ಭಾರತದ ಹೊಡೆತಕ್ಕೆ ಪಾಕ್ ಪುಕಪುಕ

Share
1 Min Read
SHARE

newsics.com

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇಸ್ಲಾಮಿಕ್ ಮತಾಂಧ ಭಯೋತ್ಪಾಕರು ನಡೆಸಿದ ಕೃತ್ಯದ ವಿರುದ್ಧ ಜಗತ್ತಿನ ಮೂಲೆ ಮೂಲೆಯಿಂದ ಪಾಕಿಸ್ತಾನಕ್ಕೆ ಛೀಮಾರಿ ಬೀಳುತ್ತಿದೆ. ಪಾಕಿಸ್ತಾನದ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಎಂದು ದೇಶಾದ್ಯಂತ ಆಗ್ರಹಿಸಲಾಗುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಪಾಕಿಸ್ತಾನಕ್ಕೆ ವ್ಯಾಪಾರ ಸ್ಥಗಿತದ ಪೆಟ್ಟು ನೀಡಿದೆ. ಇದರ ಪರಿಣಾಮವಾಗಿ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ಗಗನಕ್ಕೇರಿದೆ.

ಮಾಂಸ ಕೆ.ಜಿಗೆ 798 ರೂ., ಅಕ್ಕಿ ಕೆ.ಜಿಗೆ 339 ರೂಪಾಯಿ ಇದೆ. ಇನ್ನು ಒಂದು ಡಜನ್ ಮೊಟ್ಟೆಗೆ 332 ರೂ., ಒಂದು ಕೆಜಿ ಸೇಬಿಗೆ 288 ರೂ. ಆಗಿದೆ. ಒಂದು ಲೀಟರ್ ಹಾಲಿಗೆ 224 ರೂ. ಇದ್ದರೆ, ಅರ್ಧ ಕೆ.ಜಿ ಬ್ರೆಡ್ಡಿಗೆ 161 ರೂ. ಆಗಿದೆ. ಒಂದು ಕೆ.ಜಿ ಬಾಳೆ ಹಣ್ಣಿಗೆ 176 ರೂ. ತೆರಬೇಕಾಗಿದ್ದರೆ, ಒಂದು ಕೆ.ಜಿ ಟೊಮ್ಯಾಟೋಗೆ 150 ರೂ. ಆಗಿದೆ.

ಪಾಕಿಸ್ತಾನಕ್ಕೆ ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ ಸ್ಥಗಿತಗೊಂಡಿದೆ. ಸದ್ಯದ ಪಾಕ್ ಜನರ ಪರಿಸ್ಥಿತಿ. ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಪಾಕಿಸ್ತಾನಕ್ಕೆ ಈಗ ಹಣದುಬ್ಬರವು ದೊಡ್ಡ ಸಮಸ್ಯೆಯಾಗಿ ಸುಡಲಾರಂಭಿಸಿದೆ.

TAGGED:#Pahalgam #Terror #Attack #Pakistan #modi
Share This Article
Facebook Twitter Copy Link Print
Previous Article Neha Malik: ಖ್ಯಾತ ಮಾಡೆಲ್ ಮನೆಯಿಂದ 34 ಲಕ್ಷ ಬೆಲೆಯ ಆಭರಣ ಕಳ್ಳತನ
Next Article Gold Price ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?