Pahalgam Terror Attack ಪಾಕಿಸ್ತಾನದಲ್ಲಿ ಗಗನಕ್ಕೇರಿದ ಚಿಕನ್, ಮೊಟ್ಟೆ, ಅಕ್ಕಿ ಬೆಲೆ : ಭಾರತದ ಹೊಡೆತಕ್ಕೆ ಪಾಕ್ ಪುಕಪುಕ

newsics.com ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇಸ್ಲಾಮಿಕ್ ಮತಾಂಧ ಭಯೋತ್ಪಾಕರು ನಡೆಸಿದ ಕೃತ್ಯದ ವಿರುದ್ಧ ಜಗತ್ತಿನ ಮೂಲೆ ಮೂಲೆಯಿಂದ ಪಾಕಿಸ್ತಾನಕ್ಕೆ ಛೀಮಾರಿ ಬೀಳುತ್ತಿದೆ. ಪಾಕಿಸ್ತಾನದ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಎಂದು ದೇಶಾದ್ಯಂತ ಆಗ್ರಹಿಸಲಾಗುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಪಾಕಿಸ್ತಾನಕ್ಕೆ ವ್ಯಾಪಾರ ಸ್ಥಗಿತದ ಪೆಟ್ಟು ನೀಡಿದೆ. ಇದರ ಪರಿಣಾಮವಾಗಿ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ಗಗನಕ್ಕೇರಿದೆ. ಮಾಂಸ … Continue reading Pahalgam Terror Attack ಪಾಕಿಸ್ತಾನದಲ್ಲಿ ಗಗನಕ್ಕೇರಿದ ಚಿಕನ್, ಮೊಟ್ಟೆ, ಅಕ್ಕಿ ಬೆಲೆ : ಭಾರತದ ಹೊಡೆತಕ್ಕೆ ಪಾಕ್ ಪುಕಪುಕ