RBI Direction ಎಟಿಎಂಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ
newsics.com ಮುಂಬೈ: 100 ಮತ್ತು 200 ರೂಪಾಯಿ ನೋಟುಗಳ ಕುರಿತು ಆರ್‌ಬಿಐ ಎಲ್ಲಾ ಬ್ಯಾಂಕುಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ. ಎಟಿಎಂಗಳು ರೂ. 100 ಮತ್ತು ರೂ. 200 ನೋಟುಗಳು ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವಂತೆ ಬ್ಯಾಂಕ್‌ಗಳು ಕ್ರಮವಹಿಸಬೇಕಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ದೇಶನ ನೀಡಿದೆ. ಎಟಿಎಂಗಳಲ್ಲಿ ಅಳವಡಿಸಿರುವ ಕ್ಯಾಸೆಟ್‌ಗಳ (ಹಣ ಸಂಗ್ರಹಿಸಲು ಬಳಸುವ ಪೆಟ್ಟಿಗೆ) ಪೈಕಿ ಒಂದು ಕ್ಯಾಸೆಟ್‌ನಲ್ಲಿ ₹100 ಮತ್ತು ₹200 ಮುಖಬೆಲೆಯ ನೋಟುಗಳು ಇರುವಂತೆ ನೋಡಿಕೊಳ್ಳಬೇಕು. ಸೆಪ್ಟೆಂಬರ್ 30ರೊಳಗೆ ಹಾಲಿ ಇರುವ ಎಟಿಎಂಗಳ … Continue reading RBI Direction ಎಟಿಎಂಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ
Copy and paste this URL into your WordPress site to embed
Copy and paste this code into your site to embed