Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕತ್ತು ಕೊಯ್ದು ದಂಪತಿ ಬರ್ಬರ ಹತ್ಯೆ
ಕರ್ನಾಟಕ

ಕತ್ತು ಕೊಯ್ದು ದಂಪತಿ ಬರ್ಬರ ಹತ್ಯೆ

Share
1 Min Read
SHARE

newsics.com

ಬೀದರ್: ಎರಡು ವರ್ಷದ ಮಗನ ಎದುರಲ್ಲೇ ದಂಪತಿಯನ್ನು ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಕೊಹಿನೂರ್ ಪಾಹಾಡ್ ಗ್ರಾಮದ ಬಳಿ ನಡೆದಿದೆ.

ರಾಜು ಕೊಳಸುರೆ(28) ಶಾರದಾ(27) ಮೃತಪಟ್ಟ ದಂಪತಿ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜಾಫರ್ ವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಜಾಫರವಾಡಿಯ ದತ್ತಾತ್ರೇಯ ಮತ್ತು ತುಕಾರಾಮ ಅವರು ದಂಪತಿ ಕೊಲೆಗೈದ ನಂತರ ಪೊಲೀಸರಿಗೆ ಶರಣಾಗಿದ್ದಾರೆ. ದತ್ತಾತ್ರೇಯ ತಂಗಿಯ ಜೊತೆಗೆ ರಾಜು ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರು ಜೊತೆಗಿರುವ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇದರಿಂದ ಕೋಪಗೊಂಡು ರಾಜು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಾತನಾಡುವ ನೆಪದಲ್ಲಿ ತಂಗಿಯಿಂದಲೇ ಕರೆ ಮಾಡಿಸಿ ಮುಂಬೈನಿಂದ ಜಾಫರವಾಡಿಗೆ ರಾಜನನ್ನು ಕರೆಸಿಕೊಂಡು ಹತ್ಯೆ ಮಾಡಲಾಗಿದೆ.

TAGGED:#couple #brutally #killed #strangulation #murder #police
Share This Article
Facebook Twitter Copy Link Print
Previous Article ದೇವರ ಉತ್ಸವದ ವೇಳೆ 20 ಅಡಿ ಉದ್ದದ ಗೋಡೆ ಕುಸಿದು 7 ಮಂದಿ ಸಾವು
Next Article ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ : 14 ಮಂದಿ ಸಜೀವ ದಹನ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?