Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2,000 ಕೋಟಿ ರೂ. ಹಗರಣ : ಮಾಜಿ ಸಚಿವ ಮನೀಶ್ ಸಿಸೋಡಿಯಾ , ಸತ್ಯೇಂದರ್ ಜೈನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ದೇಶ

2,000 ಕೋಟಿ ರೂ. ಹಗರಣ : ಮಾಜಿ ಸಚಿವ ಮನೀಶ್ ಸಿಸೋಡಿಯಾ , ಸತ್ಯೇಂದರ್ ಜೈನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು

Share
1 Min Read
SHARE

newsics.com

ನವದೆಹಲಿ : ಎಎಪಿ ನಾಯಕರು ಮತ್ತು ಮಾಜಿ ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಮತ್ತೊಂದು ಪ್ರಕರಣ ದಾಖಲಿಸಿದೆ.

ದೆಹಲಿ ಸರ್ಕಾರದ ಅಧಿಕಾರಾವಧಿಯಲ್ಲಿ 12,000 ಕ್ಕೂ ಹೆಚ್ಚು ತರಗತಿ ಕೊಠಡಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ದೆಹಲಿಯಲ್ಲಿ ಆಮ್ ಆದ್ಮ ಪಕ್ಷ (ಎಎಪಿ) ಆಳ್ವಿಕೆಯ ಅವಧಿಯಲ್ಲಿ ತರಗತಿ ಕೊಠಡಿಗಳು/ಕಟ್ಟಡಗಳ ನಿರ್ಮಾಣದಲ್ಲಿ 2,000 ಕೋಟಿ ರೂ.ಗಳ ಹಗರಣ ನಡೆದಿರುವುದು ಬೆಳಕಿಗೆ ಬಂದಿತ್ತು. ಶಾಲೆಗಳಲ್ಲಿ ತರಗತಿ ಕೊಠಡಿಗಳನ್ನು ನಿರ್ಮಿಸಲು ಹೆಚ್ಚಿನ ವೆಚ್ಚ ತಗುಲಿದ ಆರೋಪದ ಮೇಲೆ ಇಬ್ಬರ ವಿರುದ್ಧವೂ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ. ಈ ಯೋಜನೆಯನ್ನು ಆಮ್ ಆದ್ಮ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಕೆಲವು ಗುತ್ತಿಗೆದಾರರಿಗೆ ನೀಡಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ, ನಿಗದಿತ ಅವಧಿಯಲ್ಲಿ ಒಂದೇ ಒಂದು ಕೆಲಸವೂ ಪೂರ್ಣಗೊಂಡಿಲ್ಲ ಎನ್ನಲಾಗಿದೆ. ಅಲ್ಲದೆ ಈ ತರಗತಿ ಕೊಠಡಿಗಳು ಕೇವಲ 30 ವರ್ಷಗಳ ಕಾಲ ಬಾಳಿಕೆಬರುವಂತಿದ್ದು ಇದರ ನಿರ್ಮಾಣದ ವೆಚ್ಚ ಮಾತ್ರ 75 ವರ್ಷಗಳ ಕಾಲ ಬಾಳಿಕೆ ಬರುವಂತೆ ತೋರಿಸಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ತನಿಖೆಯಿಂದ ತಿಳಿದುಬಂದಿದೆ.

34 ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿದೆ, ಅವರಲ್ಲಿ ಹೆಚ್ಚಿನವರು ಎಎಪಿಗೆ ಸಂಬಂಧಿಸಿದವರು ಎಂದು ದೂರಿನಲ್ಲಿ ತಿಳಿಸಲಾಗಿದೆ.

TAGGED:#case #registered #formerminister #ManishSisodia #SatyendarJain #scam
Share This Article
Facebook Twitter Copy Link Print
Previous Article Lawrence Bishnoi Gang ನುಗ್ಗಿ ಹೊಡೀತೀವಿ ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಪಾಕ್ ಗೆ ಬೆದರಿಕೆ
Next Article Pahalgam attack ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಮನೆಗೆ ಪಾಕಿಸ್ತಾನ್ ಸೇನೆಯಿಂದ ಬಿಗಿ ಭದ್ರತೆ

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?