Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > California Burrito founder Bert Muller ಇಲ್ಲಿಗೆ ಬರುವವರೆಲ್ಲ ಕನ್ನಡ ಮಾತನಾಡಲಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್
ಕರ್ನಾಟಕವಿದೇಶವೈರಲ್

California Burrito founder Bert Muller ಇಲ್ಲಿಗೆ ಬರುವವರೆಲ್ಲ ಕನ್ನಡ ಮಾತನಾಡಲಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು ಎಂದು ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್ ಹೇಳಿದ್ದಾರೆ.

13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಯಾವುದೇ ಜಾಗಕ್ಕೆ ಹೋಗಿ ಅಲ್ಲಿನ ಭಾಷೆ, ರೀತಿ ನೀತಿ ಕಲಿತುಕೊಳ್ಳುವುದರಲ್ಲಿ ತಪ್ಪಿಲ್ಲ.
ಕನ್ನಡ ಭಾಷೆ ಅದ್ಭುತವಾಗಿದೆ. ಎಲ್ಲರೂ ಕನ್ನಡ ಕಲಿಯಿರಿ ಎಂದು ಹೇಳಿರುವ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ.

ಕನ್ನಡದ ನಟರಾದ ಅಂಬರೀಷ್, ಕಿಚ್ಚ ಸುದೀಪ್ ಅವರ ಕೆಲವು ಸಿನಿಮಾಗಳನ್ನು ನೋಡಿದ್ದಾಗಿಯೂ ಬರ್ಟ್ ಮುಲ್ಲರ್ ಹೇಳಿದ್ದಾರೆ.

35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್‌ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿ ತಿಳಿಸಿದೆ.

https://x.com/Vijayashresta/status/1916862968123322652?t=Wt_K_7w8drZgshQjqUlcOw&s=19

https://x.com/KantInEast/status/1916755832718659994?t=U5yb1yaT20n62Hc9qCYWQg&s=19

Congress deletes controversial ‘missing’ post. ಬಿಜೆಪಿಯ‌ ಕಟು ವಾಗ್ದಾಳಿ ಬಳಿಕ ವಿವಾದಾತ್ಮಕ ‘ಗಾಯಬ್’ ಪೋಸ್ಟ್ ಅಳಿಸಿದ ಕಾಂಗ್ರೆಸ್

Astrology ವಾರದ ಈ ದಿನಗಳಲ್ಲಿ ಉಗುರು ಕತ್ತರಿಸಲೇಬೇಡಿ: ಉಗುರು ಕತ್ತರಿಸಲೂ ಇದೆ ಸ್ಪೆಷಲ್ ಡೇ

Realtionship ಮೋಜು ಮಾತ್ರವಲ್ಲ, ಲೈಂಗಿಕ ಕ್ರಿಯೆ ನಡೆಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ?

RBI Direction ಎಟಿಎಂಗಳಲ್ಲಿ 100, 200 ಮುಖಬೆಲೆಯ ನೋಟು ವಿತರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

Modi Meeting ಟೈಮ್, ಪ್ಲೇಸ್ ಎಲ್ಲವನ್ನೂ ನೀವೇ ನಿರ್ಧರಿಸಿ – ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ

TAGGED:#Everyone #should #try #speak #Kannada #California Burrito #founder #Bert Muller #america #news #newsics #businessman
Share This Article
Facebook Twitter Copy Link Print
Previous Article State Digital Media Conference ಬೆಂಗಳೂರಲ್ಲಿ ಶೀಘ್ರದಲ್ಲೇ ರಾಜ್ಯ ಡಿಜಿಟಲ್ ಮಾಧ್ಯಮ ಸಮ್ಮೇಳನ
Next Article Almanac ಇಂದಿನ ಪಂಚಾಂಗ, 30-04-2025, ಬುಧವಾರ, ಅಕ್ಷತ್ ತೃತೀಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?