California Burrito founder Bert Muller ಇಲ್ಲಿಗೆ ಬರುವವರೆಲ್ಲ ಕನ್ನಡ ಮಾತನಾಡಲಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್

newsics.com ಬೆಂಗಳೂರು: ಬೆಂಗಳೂರು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು ಎಂದು ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್ ಹೇಳಿದ್ದಾರೆ. 13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಯಾವುದೇ ಜಾಗಕ್ಕೆ ಹೋಗಿ ಅಲ್ಲಿನ ಭಾಷೆ, ರೀತಿ ನೀತಿ ಕಲಿತುಕೊಳ್ಳುವುದರಲ್ಲಿ ತಪ್ಪಿಲ್ಲ. ಕನ್ನಡ ಭಾಷೆ ಅದ್ಭುತವಾಗಿದೆ. … Continue reading California Burrito founder Bert Muller ಇಲ್ಲಿಗೆ ಬರುವವರೆಲ್ಲ ಕನ್ನಡ ಮಾತನಾಡಲಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್