Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold Rate : ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಕುಸಿತ – ಇಂದು ಚಿನ್ನ, ಬೆಳ್ಳಿ ದರ ಎಷ್ಟಾಗಿದೆ?
ದೇಶ

Gold Rate : ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಕುಸಿತ – ಇಂದು ಚಿನ್ನ, ಬೆಳ್ಳಿ ದರ ಎಷ್ಟಾಗಿದೆ?

Share
1 Min Read
SHARE

newsics.com

ಹಲವು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡಿದ್ದು ಇಂದು ಕೊಂಚ ಇಳಿಕೆಯಾಗಿದೆ. ಅಲ್ಲದೆ ಗ್ರಾಹಕರು ಹೆಚ್ಚಿನ ಜನ ಚಿನ್ನ ಖರೀದಿಯಲ್ಲಿ ತೊಡಗಿದ್ದಾರೆ.

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,040 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 89,750 ರೂ ಆಗಿದ್ದು, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 97,910 ರೂ, 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ73,440 ರೂ,
ಬೆಳ್ಳಿ ಬೆಲೆ 10 ಗ್ರಾಂಗೆ 1,000 ರೂ ಆಗಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,910 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,004 ರೂ

TAGGED:#gold #todayrate #state #silver #updates
Share This Article
Facebook Twitter Copy Link Print
Previous Article ಪಹಲ್ಗಾಮ್ ಉಗ್ರರ ದಾಳಿ: ಪಾಕ್‌ನಿಂದ ಆಮದಾಗ್ತಿದ್ದ ಡ್ರೈಫ್ರೂಟ್ಸ್‌ ದರ ಏರಿಕೆ
Next Article PM MODI ಆಂಧ್ರಪ್ರದೇಶದಲ್ಲಿ ಉತ್ಸವದ ವೇಳೆ ಗೋಡೆ ಕುಸಿದು 8 ಭಕ್ತರು ಸಾವು : ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?