Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rahul Gandhi ಜಾತಿ ಜನಗಣತಿಯ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ : ರಾಹುಲ್ ಗಾಂಧಿ
ದೇಶ

Rahul Gandhi ಜಾತಿ ಜನಗಣತಿಯ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ : ರಾಹುಲ್ ಗಾಂಧಿ

Share
0 Min Read
SHARE

newsics.com

ನವದೆಹಲಿ: ಕೇಂದ್ರ ಸರ್ಕಾರ 11 ವರ್ಷಗಳ ನಂತರ ಜಾತಿ ಗಣತಿಗೆ ಮುಂದಾಗಿದ್ದು, ಸ್ವಾಗತಾರ್ಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜಾತಿಗಣತಿ ಮಾಡಿದ್ದೇವೆ. ಜಾತಿ ಗಣತಿ ಸರ್ವೆ ನಡೆಸಲು ಎಷ್ಟು ದಿನ ತೆಗೆದುಕೊಳ್ಳುತ್ತೀರಾ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಗಣತಿಗೆ ಬಜೆಟ್ ನಲ್ಲಿ ಹಣ ಮೀಸಲಿಡಬೇಕು ಎಂದು ಒತ್ತಾಯಿಸಿದ್ದಾರೆ.ಯಾವ ತರಹದ ಸಮೀಕ್ಷೆ ಮಾಡುತ್ತೀರಾ ಎಂದು ಗೊತ್ತಾಗಬೇಕು. ಜಾತಿ ಜನಗಣತಿಯ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

https://x.com/ANI/status/1917580766663565428?ref_src=twsrc%5Etfw%7Ctwcamp%5Etweetembed%7Ctwterm%5E1917580766663565428%7Ctwgr%5Ec86c481a00fb0a9af9f02bed0265d8cbf8caad09%7Ctwcon%5Es1_c10&ref_url=https%3A%2F%2Fkannadadunia.com%2Frahul-gandhi-welcomes-centres-decision-to-conduct-caste-census-details-of-survey-demands-allocation-of-funds-in-budget%2F

TAGGED:#support #decision #caste #census #RahulGandhi
Share This Article
Facebook Twitter Copy Link Print
Previous Article Viral ಐಷಾರಾಮಿ ಕಟ್ಟಡದ ಮುಂದೆ ಆಟೋ ಚಾಲಕನಂತೆ ನಿಂತ ಮುಖೇಶ್ ಅಂಬಾನಿ: ವೈರಲ್ ವಿಡಿಯೋ ನೋಡಿ
Next Article ಅಕ್ಷಯ ತೃತೀಯದಂದು 21 ಸಾವಿರ ಮದುವೆಗಳಿಗೆ ಸಾಕ್ಷಿಯಾದ ರಾಜಧಾನಿ ದೆಹಲಿ

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read
ಪ್ರಮುಖSportsದೇಶ

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?