Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ
ಕರ್ನಾಟಕ

ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ

Share
0 Min Read
SHARE

newsics.com

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, 8 ಜನರಿಗೆ ಗಾಯಗಳಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕ ಜ್ಯೋತಿಲಾಲ್ ತುಡು (35) ಎಂದು ಗುರುತಿಸಲಾಗಿದೆ. ವಿಂಡ್ ಫ್ಯಾನ್‌ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

TAGGED:#accidnet #worker #dies #injured #tractor #overturns
Share This Article
Facebook Twitter Copy Link Print
Previous Article India-Russia ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ಪ್ರಧಾನಿ ಮೋದಿ ಬದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ
Next Article Mary Kom Divorce: ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಬಾಕ್ಸರ್ ಮೇರಿ ಕೋಮ್

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?