Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಆಂಧ್ರಪ್ರದೇಶದಲ್ಲಿ ಉತ್ಸವದ ವೇಳೆ ಗೋಡೆ ಕುಸಿದು 8 ಭಕ್ತರು ಸಾವು : ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ದೇಶ

PM MODI ಆಂಧ್ರಪ್ರದೇಶದಲ್ಲಿ ಉತ್ಸವದ ವೇಳೆ ಗೋಡೆ ಕುಸಿದು 8 ಭಕ್ತರು ಸಾವು : ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Share
1 Min Read
SHARE

newsics.com

ನವದೆಹಲಿ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಕುಸಿದು , ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.

https://x.com/PMOIndia/status/1917424478444716543?ref_src=twsrc%5Etfw%7Ctwcamp%5Etweetembed%7Ctwterm%5E1917424478444716543%7Ctwgr%5E3d4735d7ba02c96332727ab8837769a9999e4cf5%7Ctwcon%5Es1_c10&ref_url=https%3A%2F%2Fkannadadunia.com%2Fbreaking-8-killed-in-wall-collapse-in-andhra-pradesh-pm-modi-announces-rs-2-lakh-compensation-each-for-families-of-deceased%2F

TAGGED:#pmmodi #announces #compensation #families #deceased #andrapradesh
Share This Article
Facebook Twitter Copy Link Print
Previous Article Gold Rate : ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಕುಸಿತ – ಇಂದು ಚಿನ್ನ, ಬೆಳ್ಳಿ ದರ ಎಷ್ಟಾಗಿದೆ?
Next Article Lawyer Jagadish: ಬಿಗ್ಬಾಸ್ ಸ್ಪರ್ಧಿ ಜಗದೀಶ್ ಜೈಲಿಂದ ರಿಲೀಸ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?