Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Beer Rates ಮತ್ತೊಮ್ಮೆ ಬಿಯರ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ
ಕರ್ನಾಟಕ

Beer Rates ಮತ್ತೊಮ್ಮೆ ಬಿಯರ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ

Share
1 Min Read
SHARE

newsics.com

ಬೆಂಗಳೂರು: ಎಣ್ಣೆ ಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಕರ್ನಾಟಕ ಸರ್ಕಾರವು ಎಲ್ಲಾ ಬಿಯರ್‌ಗಳ ದರ ಏರಿಕೆಗೆ ಮುಂದಾಗಿದೆ.

ಎಲ್ಲಾ ಬಿಯರ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಮಧ್ಯಮ ಶ್ರೇಣಿಯ ಮತ್ತು ಅಗ್ಗದ ಸ್ಥಳೀಯ ಬಿಯರ್‌ಗಳಿಗೆ ಪ್ರತಿ ಬಾಟಲ್ಗೆ 5 ರೂಪಾಯಿ ವರೆಗೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಬೆಲೆ ಏರಿಕೆಯು ಬ್ರ್ಯಾಂಡ್‌ನಿಂದ ಬ್ರ್ಯಾಂಡ್‌ಗೆ ವ್ಯತ್ಯಸ್ತವಾಗಿರಲಿದೆ.

ಪ್ರಸ್ತಾವಿತ ಬಿಯರ್ ತೆರಿಗೆ ದರ ಹೆಚ್ಚಳದೊಂದಿಗೆ, ಮೂರು ವರ್ಷಗಳ ಅವಧಿಯಲ್ಲಿ ಬಿಯರ್ ಮೇಲಿನ ತೆರಿಗೆಯನ್ನು ಮೂರನೇ ಬಾರಿ ಹೆಚ್ಚಳ ಮಾಡಿದಂತಾಗಲಿದೆ. 2025 ರ ಜನವರಿ 20 ರಂದು ಮತ್ತೊಂದು ಪರಿಷ್ಕರಣೆ ಮಾಡಲಾಗಿತ್ತು. ಆಗ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 195 ಕ್ಕೆ ಅಥವಾ ಪ್ರತಿ ಬಲ್ಕ್ ಲೀಟರ್‌ಗೆ ರೂ 130 ರ ವರೆಗೆ ಹೆಚ್ಚಳ ಮಾಡಿತ್ತು. ಇದೀಗ ಮತ್ತೆ ತೆರಿಗೆ ಹೆಚ್ಚಳ ಮಾಡಿದೆ

TAGGED:#Stategovernment #increase #beer #prices #karnataka
Share This Article
Facebook Twitter Copy Link Print
Previous Article Karnataka SSLC Result 2025 ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ದ ಬಗ್ಗೆ ಪರೀಕ್ಷಾ ಮಂಡಳಿಯಿಂದ ಅಧಿಕೃತ ದಿನಾಂಕ ಪ್ರಕಟ
Next Article CM Siddaramaiah ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೂ ತಪ್ಪೇ – ಸಿಎಂ ಸಿದ್ದರಾಮಯ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?