Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka SSLC Result 2025 ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ದ ಬಗ್ಗೆ ಪರೀಕ್ಷಾ ಮಂಡಳಿಯಿಂದ ಅಧಿಕೃತ ದಿನಾಂಕ ಪ್ರಕಟ
ಕರ್ನಾಟಕ

Karnataka SSLC Result 2025 ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ದ ಬಗ್ಗೆ ಪರೀಕ್ಷಾ ಮಂಡಳಿಯಿಂದ ಅಧಿಕೃತ ದಿನಾಂಕ ಪ್ರಕಟ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅನ್ನು ಮಾರ್ಚ್‌ 21ರಿಂದ ಏಪ್ರಿಲ್ 04 ರವರೆಗೆ ಯಶಸ್ವಿಯಾಗಿ ರಾಜ್ಯದಾದ್ಯಂತ ನಡೆಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ’ ಫಲಿತಾಂಶ’ದ ಬಗ್ಗೆ ಪರೀಕ್ಷಾ ಮಂಡಳಿಯಿಂದ ಇಂದು ಅಧಿಕೃತ ದಿನಾಂಕ ಪ್ರಕಟ ಮಾಡುವ ಸಾಧ್ಯತೆ ಇದೆ.

ಪರೀಕ್ಷೆ-1 ರಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕಗಳು ಬರದಿದ್ದರೆ ಪರೀಕ್ಷೆ- 2 ಮತ್ತು 3ರನ್ನು ಬರೆದು ಉತ್ತೀರ್ಣರಾಗಲು ಅವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಯಲಿವೆ. ಒಟ್ಟು 2818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. 6 ವಿಷಯಗಳಿಂದ ವಿದ್ಯಾರ್ಥಿಗಳ 55 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆದಿದೆ.

TAGGED:#sslc #reslut #banglore #announced #examination #board
Share This Article
Facebook Twitter Copy Link Print
Previous Article ಮಹಿಳೆಯರೇ ಎಚ್ಚರ ವಹಿಸಿ : ಬೈಕ್ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಮಹಿಳೆ ಸಾವು
Next Article Beer Rates ಮತ್ತೊಮ್ಮೆ ಬಿಯರ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?