Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಇದೆಂಥಾ ಹುಚ್ಚಾಟ.. ಚಲಿಸುತ್ತಿದ್ದ ಬೈಕ್‌ನಲ್ಲಿ ಯುವಕನ ಸ್ಟಂಟ್‌ – ವೈರಲ್‌ ವಿಡಿಯೋ ನೋಡಿ
ವೈರಲ್

Viral ಇದೆಂಥಾ ಹುಚ್ಚಾಟ.. ಚಲಿಸುತ್ತಿದ್ದ ಬೈಕ್‌ನಲ್ಲಿ ಯುವಕನ ಸ್ಟಂಟ್‌ – ವೈರಲ್‌ ವಿಡಿಯೋ ನೋಡಿ

Share
1 Min Read
SHARE

newsics.com

ಸೋಶಿಯಲ್ ಮೀಡಿಯಾಗಳಲ್ಲಿ ಫೇಮಸ್ ಆಗಲು ಸಾಕಷ್ಟು ಜನರು ಹರಸಾಹಸ ಮಾಡುತ್ತಾರೆ. ಕೆಲವರು ರಿಸ್ಕ್ ಸ್ಟಂಟ್ ಮಾಡಿ ಪ್ರಾಣ ಪಣಕ್ಕಿಡುತ್ತಿದ್ದರೆ. ಇತ್ತೀಚೆಗಷ್ಟೇ ಇಂತಹ ಘಟನೆ ನಮ್ಮ ಕಣ್ಮುಂದೆ ನಡೆಯುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬಂತೆ ಇಲ್ಲೊಬ್ಬ ಯುವಕ ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಸ್ಟಂಟ್ ಮಾಡಲು ಹೋಗಿದ್ದಾನೆ. ಆದರೆ ಬೈಕ್ ನಿಂತುಕೊಂಡಿದ್ದ ಯುವಕನಿಗೆ ಬ್ಯಾಲೆನ್ಸ್ ಮಾಡಲು ಕಷ್ಟವಾಗಿದ್ದು, ಆಯತಪ್ಪಿ ಕೆಳಗೆ ಬಿದ್ದಿದ್ದಾನ.

ಈ ಘಟನೆ ಗುರುಗ್ರಾಮದ ದೆಹಲಿ-ಜೈಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಈ ವಿಡಿಯೋವನ್ನು ಸುಮ್ನ್ಧ Sharma ಹೆಸರಿನ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಯುವಕನೊಬ್ಬನು ಬೈಕ್ ನಲ್ಲಿ ರಸ್ತೆಯಲ್ಲಿ ಹೋಗುವುದನ್ನು ನೋಡಬಹುದು. ಆದರೆ ಬೈಕ್ ಹ್ಯಾಂಡಲ್ ಬಿಟ್ಟು ಬೈಕ್ ಮೇಲೆ ನಿಂತು ಸ್ಟಂಟ್ ಮಾಡಲು ಶುರು ಮಾಡಿದ್ದಾನೆ. ಸ್ವಲ್ಪ ಸಮಯ ಬೈಕ್ ಮೇಲೆ ನಿಂತುಕೊಂಡೇ ಮುಂದಕ್ಕೆ ಚಲಿಸಿದ್ದು, ಆ ಬಳಿಕ ಬ್ಯಾಲೆನ್ಸ್ ತಪ್ಪಿ ರಸ್ತೆಗೆ ಬೀಳುವುದನ್ನು ನೋಡಬಹುದು. ಆದರೆ ಬೈಕ್ ಮುಂದಕ್ಕೆ ಚಲಿಸಿದ್ದು, ಡಿವೈಡರ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಯುವಕ ಅಪಾಯವನ್ನು ಮೈ ಮೇಲೆ ಎಳೆದುಕೊಂಡಿದ್ದಾನೆ.

https://x.com/sumedhasharma86/status/1916756327721754943?ref_src=twsrc%5Etfw%7Ctwcamp%5Etweetembed%7Ctwterm%5E1916756327721754943%7Ctwgr%5Ee64b024bf9d2f706ab05454c79fb962d4cff6f57%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fgurugram-a-young-man-performed-a-stunt-standing-on-a-bike-on-the-delhi-jaipur-expressway-in-gurugram-1015229.html

TAGGED:#viral #video #socialmedia #youth #stunt
Share This Article
Facebook Twitter Copy Link Print
Previous Article buy these according to your zodiac sign ಅಕ್ಷಯ ತೃತೀಯ: ಇಂದು ನಿಮ್ಮಿಷ್ಟದ ಏನನ್ನಾದರೂ ಖರೀದಿಸಿ ಖುಷಿಯಾಗಿರಿ, ರಾಶಿಗನುಗುಣವಾಗಿ ನೀವು ಇವುಗಳನ್ನು ಖರೀದಿಸಬಹುದು
Next Article ಬೆಂಗಳೂರಿನಲ್ಲಿ ನೈಜೀರಿಯನ್ ಮಹಿಳೆಯ ಭೀಕರ ಕೊಲೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?