Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮೊಬೈಲ್‍ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವತಿ ಮೃತ್ಯು
ಕರ್ನಾಟಕ

ಮೊಬೈಲ್‍ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವತಿ ಮೃತ್ಯು

Share
0 Min Read
SHARE

newsics.com

ದಾವಣಗೆರೆ: ಯುವತಿಯೊಬ್ಬಳು ಮೊಬೈಲ್‍ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹರಿಹರ ನಿಲ್ದಾಣದಲ್ಲಿ ನಡೆದಿದೆ.

ಮೃತಳನ್ನು ಬಳ್ಳಾರಿ ಮೂಲದ ಶ್ರಾವಣಿ (23) ಎಂದು ಗುರುತಿಸಲಾಗಿದೆ. ಶ್ರಾವಣಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದಳು. ಹರಿಹರಕ್ಕೆ ಶುಭ ಕಾರ್ಯಕ್ಕೆ ಸಂಬಂಧಿಕರ ಮನೆಗೆ ಬಂದಿದ್ದಳು. ರಾತ್ರಿ ಮೈಸೂರಿಗೆ ಹೋಗಲು ರೈಲು ನಿಲ್ದಾಣಕ್ಕೆ ಬಂದು, ಹಳಿ ದಾಟುತ್ತಿರುವಾಗ ಯುವತಿ ರೈಲು ಬರುವುದನ್ನು ಗಮನಿಸದೇ ರೈಲ್ವೇ ಹಳಿ ದಾಟಲು ಯತ್ನಿಸಿದ್ದಾಳೆ. ರೈಲು ಆಕೆಗೆ ಡಿಕ್ಕಿಯಾಗಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ.

TAGGED:#mobile #railway #track #death #police
Share This Article
Facebook Twitter Copy Link Print
Previous Article Viral News ಇನ್ನೇನು ತಾಳಿ ಕಟ್ಬೇಕು ಎನ್ನುವಾಗಲೇ ಮುರಿದು ಬಿದ್ದ ಮದುವೆ – ವರ ಹಾರ ಬಿಸಾಡಿ ಹೋಗಿದ್ಯಾಕೆ?
Next Article Ajith Kumar ನಟ ಅಜಿತ್ ಕುಮಾರ್ ದಿಢೀರ್ ಆಸ್ಪತ್ಪೆ ದಾಖಲು

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?