Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಮೃತ್ಯು
ಕರ್ನಾಟಕ

ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಮೃತ್ಯು

Share
1 Min Read
SHARE

newsics.com

ಕಾಸರಗೋಡು : ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಸರಗೋಡಿನ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ಈ ಘಟನೆ ನಡೆದಿದೆ.

ಮೃತನನ್ನು ಹುಸೈನ್ ಶಹಬಾಸ್ (8) ಎಂದು ತಿಳಿದುಬಂದಿದೆ.

ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ ಮನೆಗೆ ಹುಸೈನ್ ಬಂದಿದ್ದನು. ತಾಯಿ ಅಡುಗೆ ಕೋಣೆ ಹೊರಗಡೆ ಮುಟ್ಟು ಕತ್ತಿ ಯಲ್ಲಿ ಹಲಸಿನ ಹಣ್ಣು ತುಂಡರಿಸುತ್ತಿದ್ದರು.

ಈ ವೇಳೆ ಹೊರಗಡೆಯಿಂದ ಆಟವಾಡುತ್ತಿದ್ದ ಹುಸೈನ್ ಓಡಿಕೊಂಡು ಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ಮುಟ್ಟು ಕತ್ತಿಯ ಮೇಲೆ ಬಿದ್ದಿದ್ದಾನೆ. ಗಂಭೀರ ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಸಹ ಬಾಲಕ ಉಳಿಯಲಿಲ್ಲ.

TAGGED:#boy #dies #hitting #head #knife #cuttingjackfruit
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಲಾಗದೆ ಪರದಾಡಿದ ಸ್ಟಾರ್ಟ್ಅಪ್ ಉದ್ಯಮಿ
Next Article Karnataka SSLC Exam Results: ನಾಳೆ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?