Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್‌ಸ್ಟಾ ವಿಚಾರಕ್ಕೆ ಮನನೊಂದು ಜೀವ ಕಳೆದುಕೊಂಡ ಕಂಟೆಂಟ್ ಕ್ರಿಯೇಟರ್ ಯುವತಿ
ದೇಶ

ಇನ್‌ಸ್ಟಾ ವಿಚಾರಕ್ಕೆ ಮನನೊಂದು ಜೀವ ಕಳೆದುಕೊಂಡ ಕಂಟೆಂಟ್ ಕ್ರಿಯೇಟರ್ ಯುವತಿ

Share
0 Min Read
SHARE

newsics.com

ಮುಂಬೈ: ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಕಡಿಮೆಯಾಗುತ್ತಿದ್ದಾರೆ ಎಂದು ಮನನೊಂದು ಕಂಟೆಂಟ್ ಕ್ರಿಯೇಟರ್ ಮಿಶಾ ಅಗರ್ವಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಮೃತಳ ಸಹೋದರಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತನ್ನ 25ನೇ ಹುಟ್ಟುಹಬ್ಬ ಸಮೀಪಿಸುತ್ತಿರುವಾಗ ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಕಡಿಮೆಯಾಗಿರುವುದು ಆಕೆಯನ್ನು ಮಾನಸಿಕ ಖಿನ್ನತೆ ಒಳಗಾಗುವಂತೆ ಮಾಡಿತ್ತು. ಏಪ್ರಿಲ್ ತಿಂಗಳ ಆರಂಭದಿಂದಲೂ ಆಕೆ ತೀವ್ರ ಒತ್ತಡದಲ್ಲಿದ್ದಳು. 1 ಮಿಲಿಯನ್ ಫಾಲೋವರ್ಸ್ ಗಳಿಸಬೇಕೆನ್ನುವುದು ಆಕೆಯ ಗುರಿಯಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಫಾಲೋವರ್ಸ್ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಇದೇ ಬೇಸರದಿಂದ ಆತ್ಮಹತ್ಯೆ ಶರಣಾಗಿದ್ದಾಳೆ ಎಂದು ತಿಳಿಸಿದ್ದಾರೆ.

https://www.instagram.com/reel/DJDuHPut5Ox/?igsh=MTh2ejdneW9wMXg5cw==

TAGGED:#contentcreator #Instagram #issue #sucide #followers
Share This Article
Facebook Twitter Copy Link Print
Previous Article LPG price ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 17 ರೂ. ಇಳಿಕೆ
Next Article Pahalgam Attack ಪಾಕ್ ಗೆ ಏಟಿನ ಮೇಲೆ ಏಟು – ಪಾಕ್ ಕಲಾವಿದರ ಇನ್‌ಸ್ಟಾಗ್ರಾಮ್ ಅಕೌಂಟ್ ಬ್ಯಾನ್!

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?