Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮಂಗಳೂರಲ್ಲಿ ಗುಂಪು ಹತ್ಯೆ ಕೇಸ್ : ಇನ್ಸ್‌ಪೆಕ್ಟರ್‌ ಸೇರಿ ಮೂವರು ಸಸ್ಪೆಂಡ್
ಕರ್ನಾಟಕ

ಮಂಗಳೂರಲ್ಲಿ ಗುಂಪು ಹತ್ಯೆ ಕೇಸ್ : ಇನ್ಸ್‌ಪೆಕ್ಟರ್‌ ಸೇರಿ ಮೂವರು ಸಸ್ಪೆಂಡ್

Share
1 Min Read
SHARE

newsics.com

ಮಂಗಳೂರು: ಮಂಗಳೂರಿನ ಹೊರವಲಯದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳ ಮೂಲದ ಮುಸ್ಲಿಂ ಯುವಕ ಹತ್ಯೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಇನ್ಸ್ಪೆಕ್ಟರ್ ಶಿವಕುಮಾ‌ರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.

ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರನ್ನು ಪೊಲೀಸರು ಬಂಧಿಸಿದ್ದಾರೆ.

TAGGED:#Gangkilling #case #Mangalore #Inspector #suspended
Share This Article
Facebook Twitter Copy Link Print
Previous Article ಬೈಕ್‌ಗೆ ಹಾಲಿನ ಟ್ಯಾಂಕರ್‌ ಡಿಕ್ಕಿಯಾಗಿ ಸ್ಥಳದಲ್ಲೇ SSLC ವಿದ್ಯಾರ್ಥಿ ಸಾವು
Next Article Viral ಆಮಂತ್ರಣ ಪತ್ರಿಕೆಯಲ್ಲಿ ವರನ ಹೆಸರಿನ ಮುಂದೆ ಫಿಸಿಕಲ್ ಕ್ವಾಲಿಫೈಡ್ ಎಂದು ಉಲ್ಲೇಖಿಸಿದ ಮದುಮಗ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?