Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Virl ಪಾಕಿಸ್ತಾನ ಅಸಲಿ ಮುಖ ಬಯಲು ಮಾಡುತ್ತಿದ್ದ ಬಾಲಕನ ಕೆನ್ನೆಗೆ ಬಿತ್ತು ಏಟು: ವೈರಲ್ ವಿಡಿಯೋ ನೋಡಿ
ವೈರಲ್

Virl ಪಾಕಿಸ್ತಾನ ಅಸಲಿ ಮುಖ ಬಯಲು ಮಾಡುತ್ತಿದ್ದ ಬಾಲಕನ ಕೆನ್ನೆಗೆ ಬಿತ್ತು ಏಟು: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕಾಗಿ ಇಡೀ ಭಾರತ ಕಾಯುತ್ತಿದೆ. ದಾಳಿ ಬಳಿಕ ಭಾರತ ತೆಗೆದುಕೊಂಡಿರುವ ಕಠಿಣ ನಿರ್ಧಾರಗಳಿಂದ ಪಾಕಿಸ್ತಾನ ತತ್ತರಿಸಿ ಹೋಗಿದೆ.

ಇದೀಗ ಬಾಲಕನೋರ್ವ ಕ್ಯಾಮೆರಾ ಮುಂದೆ ಪಾಕಿಸ್ತಾನ ಅಸಲಿ ಮುಖ ಬಯಲು ಮಾಡುತ್ತಿದ್ದ ಬಾಲಕನ ಕೆನ್ನೆಗೆ ಆ ತಾಯಿ ಹೊಡೆದಿದ್ದಾಳೆ. ತಾಯಿ ಹೊಡೆದರು ಬಾಲಕ ತನ್ನ ಅಭಿಪ್ರಾಯವನ್ನು ಕ್ಯಾಮೆರಾ ಮುಂದೆ ವ್ಯಕ್ತಪಡಿಸಿದ್ದಾನೆ.

ವ್ಯಕ್ತಿತಯೋರ್ವ ಕ್ಯಾಮೆರಾ ಹಿಡಿದುಕೊಂಡು ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಗ್ಗೆ ನೀವು ಏನು ಹೇಳುತ್ತೀರಿ ಎಂದು ಕೇಳುತ್ತಾನೆ. ಕುಳಿತ ಜಾಗದಿಂದ ಎದ್ದು ಕ್ಯಾಮೆರಾ ಮುಂದೆ ಬಾಲಕ, ನೋಡಿ.. ಕಾಶ್ಮೀರಿ ಜನರು ಹೀಗೆ ಮಾಡಲು ಸಾಧ್ಯವೇ ಇಲ್ಲ. ಈ ದಾಳಿಯನ್ನು ಕಾಶ್ಮೀರಿಗರು ನಡೆಸಿಲ್ಲ ಎಂಬ ಗ್ಯಾರಂಟಿಯನ್ನ ನಿಮಗೆ ನಾನು ನೀಡುತ್ತೇನೆ. ಈ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಹೇಳುತ್ತಾನೆ. ಆ ಬಾಲಕ ಪಾಕಿಸ್ತಾನ ಎಂದು ಹೆಸರು ಹೇಳುತ್ತಿದ್ದಂತೆ ಆತನ ತಾಯಿ ಕಪಾಳಕ್ಕೆ ಹೊಡೆಯುತ್ತಾಳೆ. ಪಾಕಿಸ್ತಾನದ ಹೆಸರು ಹೇಳದಂತೆ ಮಗನಿಗೆ ಎಚ್ಚರಿಸುತ್ತಾಳೆ. ಆದರೂ ತಾಯಿ ವಿರೋಧ ವ್ಯಕ್ತಪಡಿಸುತ್ತಿದ್ರೂ ಬಾಲಕ ಮಾತ್ರ ಧೈರ್ಯದಿಂದ ಈ ದಾಳಿಯ ಹಿಂದೆ ಬೇರೆ ಯಾರೂ ಇಲ್ಲ, ಅದು ಪಾಕಿಸ್ತಾನ ಮಾತ್ರ ಎಂದು ಮತ್ತೆ ಹೇಳುತ್ತಾನೆ.

https://x.com/LogicLitLatte/status/1917308080234090826

TAGGED:#Pakistan #Boy #slapped #viral #video #delhi
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಭಾರೀ ಗಾಳಿ ಮಳೆಗೆ ಆಟೋ ಚಾಲಕ ಬಲಿ
Next Article Girija Vyas passes away ಕೇಂದ್ರದ ಮಾಜಿ ಸಚಿವೆ, ಹಿರಿಯ ಕಾಂಗ್ರೆಸ್ ಮುಖಂಡೆ ಗಿರಿಜಾ ವ್ಯಾಸ್ ನಿಧನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?