Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೇರಿಗೆ ಸವಾಸೇರು: ಪಾಕಿಸ್ತಾನಿ FM ರೇಡಿಯೋ’ ಕೇಂದ್ರಗಳಲ್ಲಿ ಭಾರತೀಯ ಹಾಡು ಹಾಡುಗಳನ್ನು ಪ್ರಸಾರ ಮಾಡದಂತೆ ಪಾಕ್ ಆದೇಶ
ದೇಶವಿದೇಶ

ಸೇರಿಗೆ ಸವಾಸೇರು: ಪಾಕಿಸ್ತಾನಿ FM ರೇಡಿಯೋ’ ಕೇಂದ್ರಗಳಲ್ಲಿ ಭಾರತೀಯ ಹಾಡು ಹಾಡುಗಳನ್ನು ಪ್ರಸಾರ ಮಾಡದಂತೆ ಪಾಕ್ ಆದೇಶ

Share
1 Min Read
SHARE

newsics.com

ಇಸ್ಲಮಾಬಾದ್: ಪಹಲ್ಗಾಮ್ ಉಗ್ರರ ದಾಳಿಯ ನಂತ್ರ ಭಾರತ ಮಹತ್ವದ ಹೆಜ್ಜೆ ಇರಿಸಿ, ಸಿಂಧೂ ನದಿ ನೀರು ಒಪ್ಪಂದ ರದ್ದುಗೊಳಿಸುವುದು ಸೇರಿದಂತೆ ಹಲವು ನಿರ್ಧಾರ ಕೈಗೊಂಡಿತ್ತು. ಇದೀಗ ಪಾಕಿಸ್ತಾನ ಪಾಕಿಸ್ತಾನಿ ಎಫ್ಎಂ ರೇಡಿಯೋ ಕೇಂದ್ರಗಳಲ್ಲಿ ಪ್ರಸಾರವಾಗುವಂತ ಭಾರತೀಯ ಹಾಡುಗಳನ್ನು ಪ್ರಸಾರ ಮಾಡದಂತೆ ಪಾಕ್ ಸರ್ಕಾರ ನಿರ್ಬಂಧ ಹೇರಿದೆ.

ಇಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಆದೇಶ ಹೊರಡಿಸಿದ್ದು, ವೇಗವಾಗಿ ಬೆಳೆಯುತ್ತಿರುವ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪಾಕಿಸ್ತಾನಿ FM ರೇಡಿಯೋ ಕೇಂದ್ರಗಳಲ್ಲಿ ಭಾರತೀಯ ಹಾಡುಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಲು ಪಾಕಿಸ್ತಾನ ಪ್ರಸಾರಕರ ಸಂಘ (PBA) ತೆಗೆದುಕೊಂಡ ತಾತ್ವಿಕ ನಿರ್ಧಾರವನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶ್ಲಾಘಿಸುತ್ತದೆ ಎಂದಿದೆ.

TAGGED:#Pakistan #orders ban #broadcasting #Indian #songs o#Pakistani #FMradio #stations
Share This Article
Facebook Twitter Copy Link Print
Previous Article Amith Shah ಎಲ್ಲೇ ಅವಿತಿದ್ದರೂ ಹುಡುಕಿ ಹೊಡೆಯುತ್ತೇವೆ – ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್‌ ಶಾ
Next Article ಹೌಸ್ ಅರೆಸ್ಟ್ ರಿಯಾಲಿಟಿ ಶೋನಲ್ಲಿ ಲೈಂಗಿಕ ಭಂಗಿ ಪ್ರದರ್ಶನ: ಬ್ಯಾನ್ ಗೆ ಒತ್ತಾಯ

Popular Posts

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ದೇಶದ ಚೊಚ್ಚಲ ವಿಶ್ವಕಪ್ ಚಿನ್ನದ ಪದಕ ಅನುಮಾನ

2 Min Read

Kargil Vijay Diwas ಕಾರ್ಗಿಲ್ ಯುದ್ಧ ನಡೆದಿದ್ದು ಯಾಕೆ? ಶತ್ರುಗಳನ್ನು ಸದೆಬಡಿದು ಭಾರತ ಗೆದ್ದ ರೋಚಕ ಕಥೆ ಇಲ್ಲಿದೆ

3 Min Read

You Might Also Like

ಕರ್ನಾಟಕದೇಶಪ್ರಮುಖ

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read
ಪ್ರಮುಖವಿದೇಶವೈರಲ್

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

1 Min Read
ಕರ್ನಾಟಕದೇಶಪ್ರಮುಖ

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?