Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Attack ಪಾಕ್ ಗೆ ಏಟಿನ ಮೇಲೆ ಏಟು – ಪಾಕ್ ಕಲಾವಿದರ ಇನ್‌ಸ್ಟಾಗ್ರಾಮ್ ಅಕೌಂಟ್ ಬ್ಯಾನ್!
ದೇಶ

Pahalgam Attack ಪಾಕ್ ಗೆ ಏಟಿನ ಮೇಲೆ ಏಟು – ಪಾಕ್ ಕಲಾವಿದರ ಇನ್‌ಸ್ಟಾಗ್ರಾಮ್ ಅಕೌಂಟ್ ಬ್ಯಾನ್!

Share
1 Min Read
SHARE

newsics.com

ನವದೆಹಲಿ: ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಮತಾಂಧರು ನಡೆಸಿದ ಭಯೋತ್ಪಾದಕ ದಾಳಿಯ ವಿರುದ್ಧ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗ್ತಿದೆ. ಪಾಕಿಸ್ತಾನದ ವಿರುದ್ಧ ಭಾರೀ ಆಕ್ರೋಶ ಕೇಳಿ ಬರ್ತಿದೆ. ಭಾರತ ಪಾಕಿಸ್ತಾನಕ್ಕೆ ಏಟಿನ ಮೇಲೆ ಏಟು ಕೊಡುತ್ತಿದೆ.

ಇದೀಗ ಭಾರತದಲ್ಲಿ ಹನಿಯಾ ಆಮಿರ್ ಮತ್ತು ಮಹಿರಾ ಖಾನ್ ಸೇರಿದಂತೆ ಪಾಕಿಸ್ತಾನದ ಹಲವಾರು ಪ್ರಸಿದ್ಧ ನಟ-ನಟಿಯರ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಬ್ಯಾನ್ ಮಾಡಿದೆ. ಈಗ ಭಾರತದಲ್ಲಿ ಇನ್‌ಸ್ಟಾಗ್ರಾಮ್ ಬಳಕೆದಾರರು ಪಾಕಿಸ್ತಾನದ ಅನೇಕ ನಟ ನಟಿಯರ ಪ್ರೊಫೈಲ್‌ಗಳನ್ನು ನೋಡಲು ಸಾಧ್ಯವಾಗುತ್ತಿಲ್ಲ, ಹನಿಯಾ ಆಮಿರ್ ಅವರ ಖಾತೆಯನ್ನು ಮೊದಲು ಭಾರತದಲ್ಲಿ ಬ್ಯಾನ್ ಮಾಡಲಾಗಿದ್ದು, ಅದರ ಬೆನ್ನಲ್ಲೇ ಇನ್ನಿತರ ಕೆಲ ನಟನಟಿಯರ ಅಕೌಂಟ್‌ಗಳನ್ನು ಬ್ಯಾನ್ ಮಾಡಲಾಗಿದೆ.ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಇದರ ಮಧ್ಯೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹನಿಯಾ ಆಮಿರ್ ಮತ್ತು ಮಹಿರಾ ಖಾನ್ ಮಾತ್ರವಲ್ಲದೇ ಇತರ ಪಾಕಿಸ್ತಾನಿ ಸೆಲೆಬ್ರಿಟಿಗಳಾದ ಅಲಿ ಜಾಫರ್, ಸನಮ್ ಸಯೀದ್, ಬಿಲಾಲ್ ಅಬ್ಬಾಸ್, ಇಕ್ರಾ ಅಜೀಜ್, ಇಮ್ರಾನ್ ಅಬ್ಬಾಸ್ ಮತ್ತು ಸಜಲ್ ಅಲಿ ಅವರ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಸಹ ಭಾರತದಲ್ಲಿ ನಿಷ್ಕ್ರಿಯಗೊಳಿಸಲಾಗಿದೆ.

TAGGED:#Pakistani #artist's #Instagram #account #banned #terror #attack
Share This Article
Facebook Twitter Copy Link Print
Previous Article ಇನ್‌ಸ್ಟಾ ವಿಚಾರಕ್ಕೆ ಮನನೊಂದು ಜೀವ ಕಳೆದುಕೊಂಡ ಕಂಟೆಂಟ್ ಕ್ರಿಯೇಟರ್ ಯುವತಿ
Next Article Today’s prediction ಇಂದಿನ ರಾಶಿ ಭವಿಷ್ಯ 01-05-2025, ಗುರುವಾರ, ನಿಮ್ಮ ಗ್ರಹಗತಿ ಹೇಗಿದೆ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?