Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka SSLC Exam Results: ನಾಳೆ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ
ಕರ್ನಾಟಕಪ್ರಮುಖ

Karnataka SSLC Exam Results: ನಾಳೆ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ

Share
1 Min Read
SHARE

newsics.com

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಹೆಚ್. ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2025 ಡೌನ್ಲೋಡ್ ಮಾಡುವುದು ಹೇಗೆ?
ಹಂತ 1: karresults.nic.in ರಂದು ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ನಮೂದಿಸಿ.
ಹಂತ 4: ಮಾಹಿತಿಯನ್ನು ಸಲ್ಲಿಸಿ ಮತ್ತು ನಿಮ್ಮ ಫಲಿತಾಂಶವನ್ನು ವೀಕ್ಷಿಸಿ.

TAGGED:#sslc #reslut #banglore #announced #examination #board
Share This Article
Facebook Twitter Copy Link Print
Previous Article ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಮೃತ್ಯು
Next Article ಪತಿ ಗಡ್ಡ ಶೇವ್‌ ಮಾಡಿಲ್ಲ ಎಂದು ಮೈದುನನ ಜತೆ ಓಡಿ ಹೋದ ಮಹಿಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?