Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Gold Rate ಚಿನ್ನದ ಬೆಲೆಯಲ್ಲಿ ಇಳಿಕೆ -ಈಗ ಎಷ್ಟಿದೆ 10 ಗ್ರಾಂ ಗೋಲ್ಡ್‌ ರೇಟ್‌?
ಕರ್ನಾಟಕದೇಶ

Gold Rate ಚಿನ್ನದ ಬೆಲೆಯಲ್ಲಿ ಇಳಿಕೆ -ಈಗ ಎಷ್ಟಿದೆ 10 ಗ್ರಾಂ ಗೋಲ್ಡ್‌ ರೇಟ್‌?

Share
1 Min Read
SHARE

newsics.com

ಚಿನ್ನ ಖರೀದಿಸುವವರಿಗೆ ಇದು ಉತ್ತಮ ಅವಕಾಶ. ಏಕೆಂದರೆ ಚಿನ್ನದ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಕುಸಿತ ಕಂಡುಬಂದಿದ್ದು, ನೂತನ ದರ ಪಟ್ಟಿಗಳು ಇಂತಿವೆ.

10 ಗ್ರಾಂ ಚಿನ್ನದ ಬೆಲೆ 92,390 ರೂಪಾಯಿ ಆಗಿದೆ. ಗುರುವಾರ ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿತ್ತು. ಈ ದರಕ್ಕೆ ಹೋಲಿಸಿದರೆ ಶುಕ್ರವಾರ ಹೆಚ್ಚಿನ ವ್ಯತ್ಯಾಸಗಳಿಲ್ಲ. 22 ಕಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 85,232 ರೂಪಾಯಿ ಆಗಿದೆ. ಕಳೆದ ಮೂರು ಟ್ರೇಡಿಂಗ್‌ನಲ್ಲಿ ಚಿನ್ನದ ದರ ಇಳಿಕೆಯಾಗುತ್ತಲೇ ಬಂದಿದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 92,390 ಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆ ಕೆಜಿಗೆ 94,840 ರೂಪಾಯಿ ಆಗಿದೆ.

ದೆಹಲಿಯಲ್ಲಿ ಇಂದಿನ ಬಂಗಾರದ ಬೆಲೆ
22 ಕ್ಯಾರೆಟ್- 87,890 ರೂ. ಪ್ರತಿ 10 ಗ್ರಾಂ
24 ಕ್ಯಾರೆಟ್- 95,870 ರೂ. ಪ್ರತಿ 10 ಗ್ರಾಂ

ಮುಂಬೈನಲ್ಲಿ ಇಂದಿನ ಬಂಗಾರದ ಬೆಲೆ
22 ಕ್ಯಾರೆಟ್- 87,740 ರೂ. ಪ್ರತಿ 10 ಗ್ರಾಂ
24 ಕ್ಯಾರೆಟ್- 95,720 ರೂ. ಪ್ರತಿ 10 ಗ್ರಾಂ

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article SSLC Result 2025 ಎಸ್ಎಸ್ಎಲ್ಸಿ ಫಲಿತಾಂಶ : ಈ ಬಾರಿ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ
Next Article Shivanand Patil ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?