newsics.com
ಮೈಸೂರು : ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತ ಭವನವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಮುಂಜಾನೆ 2.40!ಕ್ಕೆ ಇ-ಮೇಲ್ ಸಂದೇಶ ಬಂದಿದೆ.
ಇದರ ಬೆನ್ನಲ್ಲೆ ಮೈಸೂರಿನ ವಿವಿಧ ಭಾಗಗಳಲ್ಲಿ ಬಾಂಬ್ ಇಟ್ಟಿರುವುದಾಗಿದೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.ಪೊಲೀಸ್ ಆಯುಕ್ತರ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಈ ಕುರಿತು ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.