Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
ದೇಶ

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

Share
1 Min Read
SHARE

newsics.com

ಬೆಂಗಳೂರು: ಹಾಡುಗಳ ಮೂಲಕ ಕನ್ನಡಿಗರಿಗೆ ಸಮೀಪವಾಗಿರುವ ಗಾಯಕ ಸೋನು ನಿಗಮ್‌ ಅವರು ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೋನು ನಿಗಮ್‌ ಸಂಗೀತ ಪ್ರದರ್ಶನದ ವೇಳೆ ಕನ್ನಡ ಹಾಡು ಹಾಡುವಂತೆ ವೀಕ್ಷಕರೊಬ್ಬರು ಕೇಳಿಕೊಂಡಿದ್ದು, ಇದಕ್ಕೆ ಸೋನು ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಘಟಕದ ಜಿಲ್ಲಾಧ್ಯಕ್ಷ ಧರ್ಮರಾಜ್.ಎ ಅವರು ಅವಲಹಳ್ಳಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.

ಅವರು ನೀಡಿರುವಂತ ದೂರಿನಲ್ಲಿ ಪ್ರಸಿದ್ಧ ಗಾಯಕ ಸೋನು ನಿಗಮ್ ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ವಿರ್ಗೊನಗರ್, ಬೆಂಗಳೂರು ಇಲ್ಲಿ ಏಪ್ರಿಲ್ 30, 2025 ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಮಾಡಿದ ಆಕ್ಷೇಪಾರ್ಹ ಮತ್ತು ಭಾವನೆಗಳನ್ನು ಕೆರಳಿಸುವ ಹೇಳಿಕೆಗಳಿಗಾಗಿ ಈ ಮೂಲಕ ದೂರನ್ನು ಸಲ್ಲಿಸುತ್ತಿದ್ದೇನೆ.

TAGGED:#Complaint #filed #singer #SonuNigam #Kannadigas #terrorists
Share This Article
Facebook Twitter Copy Link Print
Previous Article ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಫೇಲ್‌ ಆದ ಮಗನಿಗೆ ಕೇಕ್‌ ತಿನ್ನಿಸಿದ ಪೋಷಕರು!
Next Article ಭಾರತದಲ್ಲಿ ಪಾಕ್ ಕ್ರಿಕೆಟಿಗರ ಇನ್‌ಸ್ಟಾಗ್ರಾಮ್ ಖಾತೆ ಬ್ಯಾನ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?