Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ ಆರೋಪ:ಸಿಟಿ ರವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕ

ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ ಆರೋಪ:ಸಿಟಿ ರವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಿಸಿ ನಿಂದಿಸಿದ ಆರೋಪದ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಬಿಜೆಪಿ ಎಂಎಲ್ ಸಿ ಸಿಟಿ ರವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಆರೋಪಿಸಿದ ಪದ ಉಚ್ಚರಿಸಿದ್ದರೆ, ಅದು ಮಹಿಳೆಯ ಘನತೆಗೆ ಹಾನಿಯಾಗುತ್ತೆ. ಇದು ಶಾಸನಸಭೆಯ ವಿನಾಯಿತಿಗೆ ಒಳಪಡುವುದಿಲ್ಲ ಎಂದು‌ ನ್ಯಾಯಮೂರ್ತಿ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಿಟಿ ರವಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, ದೂರು ದಾಖಲಿಸುವ ಮೊದಲು, ವಿಧಾನಸಭೆಯ ಸ್ಪೀಕರ್ ಈ ವಿಷಯವನ್ನು ಕೈಗೆತ್ತಿಕೊಂಡು ವಿಚಾರಣೆ ಮುಕ್ತಾಯಗೊಳಿಸಿದರು ಎಂದು ಹೇಳಿದರು.

ವಿಧಾನ ಪರಿಷತ್ನಲ್ಲಿ ಈ ಘಟನೆ ನಡೆದಿರುವುದರಿಂದ ಸಿಟಿ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನಾವದಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕರು, ಶಾಸಕಾಂಗದೊಳಗೆ ಯಾವುದೇ ಅಪರಾಧ ನಡೆದರೆ, ಅದನ್ನು ನಿಸ್ಸಂದೇಹವಾಗಿ ತನಿಖೆ ಮಾಡಬೇಕಾಗುತ್ತದೆ ಎಂದು ವಾದಿಸಿದರು.

ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಸಿಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

TAGGED:#karnataka #ctravi #HighCourt #dismisses #petition #alleging #abuse #LakshmiHebbalkar
Share This Article
Facebook Twitter Copy Link Print
Previous Article India-Pakistan ಭಾರತದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಯೂಟ್ಯೂಬ್ ಚಾನೆಲ್ ನಿಷೇಧ
Next Article ಆಸ್ಪತ್ರೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ – ಅಸ್ವಸ್ಥ ವಧುವನ್ನು ಎತ್ತಿಕೊಂಡೇ ಸಪ್ತಪದಿ ತುಳಿದ ವರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?