UT Khader ಭೂಗತ ಲೋಕದಿಂದ ಜೀವ ಬೆದರಿಕೆ ಬಂದಿದೆ – ಯುಟಿ ಖಾದರ್

newsics.com ಬೀದರ್: ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ಹೇಳಿದ್ದಾರೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗುರುವಾರ ಬೀದರ್ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ನನಗೂ ಜೀವ ಬೆದರಿಕೆ ಕರೆಗಳು ಬಂದಿವೆ ಎಂದರು. ಪಿಎಫ್ಐ ನಿಂದ ಖಾದರ್ ರವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂಬ ಅನುಪಮಾ ಶೆಣೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಸ್ಥಾಪನೆ ಮಾಡುವುದು … Continue reading UT Khader ಭೂಗತ ಲೋಕದಿಂದ ಜೀವ ಬೆದರಿಕೆ ಬಂದಿದೆ – ಯುಟಿ ಖಾದರ್