Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
ಕರ್ನಾಟಕ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

Share
1 Min Read
SHARE

newsics.com

ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಇಂದಿನಿಂದ ಮೇ 6ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.ಮಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ(ಬಿಎನ್‌ಎಸ್), 2023 ರ ಸೆಕ್ಷನ್ 163 ರ ಅಡಿಯಲ್ಲಿ ತ್ವರಿತವಾಗಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಈ ಆದೇಶವು ಇಂದು, ಮೇ 2, 2025 ರಂದು ಬೆಳಿಗ್ಗೆ 6 ಗಂಟೆಗೆ ಜಾರಿಗೆ ಬಂದಿದ್ದು, ಮೇ 6, 2025 ರಂದು ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

TAGGED:#crime #manglore #Murder #Hinduactivist #SuhasShetty #Prohibitoryorder
Share This Article
Facebook Twitter Copy Link Print
Previous Article ಮಾಜಿ ಸಂಸದ ಡಿ.ಕೆ ಸುರೇಶ್ ಪತ್ನಿ ಎಂಬುದಾಗಿ ವೀಡಿಯೋ ಹರಿಬಿಟ್ಟ ಶಿಕ್ಷಕಿ ಅರೆಸ್ಟ್
Next Article Rain alert Karnataka : ಕರ್ನಾಟಕದಲ್ಲಿ ಮುಂದಿನ 6 ದಿನ ಭಾರಿ ಮಳೆ ಮುನ್ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?