Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Karnataka SSLC Results ಇವರೇ ಎಸ್‌ಎಸ್‌ಎಲ್‌ಸಿ ಟಾಪರ್ಸ್‌.. ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು
ಕರ್ನಾಟಕ

Karnataka SSLC Results ಇವರೇ ಎಸ್‌ಎಸ್‌ಎಲ್‌ಸಿ ಟಾಪರ್ಸ್‌.. ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು

Share
1 Min Read
SHARE

newsics.com

ಬೆಂಗಳೂರು: 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಒಟ್ಟಾರೆ ಶೇ.66.14 ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟು 5,24,984 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕರು 226637 (58.07%), ಬಾಲಕಿಯರು 296438 (74%) ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

ವಿಜಯಪುರದ ಅಖೀಲ್‌ ಅಹ್ಮದ್‌ ನದಾಫ್‌, ಬೆಂಗಳೂರು ಗ್ರಾಮಾಂತರದ ಸಿ.ಭಾವನಾ, ಬೆಂಗಳೂರು ಉತ್ತರದ ಎಂ.ಧನಲಕ್ಷ್ಮಿ, ಮೈಸೂರಿನ ಎಸ್‌.ಧನುಷ್‌, ಮಂಡ್ಯದ ಜೆ.ಧ್ರುತಿ, ಬೆಂಗಳೂರು ದಕ್ಷಿಣದ ಎಸ್‌.ಎನ್.ಜಾಹ್ನವಿ, ಬೆಂಗಳೂರು ಉತ್ತರದ ಎಸ್‌.ಮಧುಸೂದನ್‌ ರಾಜ್‌, ತುಮಕೂರಿನ ಮೊಹಮ್ಮದ್‌ ಮಸ್ತೂರ್‌ ಆದಿಲ್‌, ಚಿತ್ರದುರ್ಗದ ಮೌಲ್ಯ ಡಿ. ರಾಜ್‌, ಶಿವಮೊಗ್ಗದ ಕೆ.ನಮನಾ, ಬೆಂಗಳೂರು ದಕ್ಷಿಣದ ನಮಿತಾ, ಚಿತ್ರದುರ್ಗದ ಹೆಚ್‌.ಡಿ.ನಂದನ್‌, ಶಿವಮೊಗ್ಗದ ನಿತ್ಯಾ ಎಂ.ಕುಲಕರ್ಣಿ, ಬೆಂಗಳೂರು ದಕ್ಷಿಣದ ಎ.ಸಿ.ರಂಜಿತಾ, ಬೆಳಗಾವಿಯ ರೂಪಾ ಚೆನ್ನಗೌಡ ಪಾಟೀಲ್.‌

ಶಿವಮೊಗ್ಗದ ಎನ್.ಸಹಿಷ್ಣು, ಶಿರಸಿ ಶಗುಫ್ತ ಅನ್ಜುಮ್‌, ಉಡುಪಿಯ ಸ್ವಸ್ತಿ ಕಾಮತ್‌, ಮೈಸೂರಿನ ಆರ್‌.ಎನ್.ಥನ್ಯಾ, ಹಾಸನದ ಉತ್ಸವ್‌ ಪಟೇಲ್‌, ಮಧುಗಿರಿಯ ಕೆ.ಬಿ.ಯಶ್ವಿತಾ ರೆಡ್ಡಿ, ಬೆಂಗಳೂರು ದಕ್ಷಿಣದ ಎಸ್‌.ಯುಕ್ತಾ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

TAGGED:#sslc #reslut #banglore #announced #examination #board
Share This Article
Facebook Twitter Copy Link Print
Previous Article Viral News ಕೈಕೊಟ್ಟ ಗೂಗಲ್‌ ಮ್ಯಾಪ್ -ಮಿಸ್‌ ಆಯ್ತು ಮದುವೆ ಮುಹೂರ್ತ
Next Article India-Pakistan ಭಾರತದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಯೂಟ್ಯೂಬ್ ಚಾನೆಲ್ ನಿಷೇಧ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?