Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Anil Kapoor ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಗೆ ಮಾತೃವಿಯೋಗ
ಮನರಂಜನೆ

Anil Kapoor ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಗೆ ಮಾತೃವಿಯೋಗ

Share
0 Min Read
SHARE

newsics.com

ಮುಂಬೈ: ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಅವರ ತಾಯಿ ನಿರ್ಮಲ್ ಕಪೂರ್ ಅವರು 90 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಕಳೆದ ಒಂದು ವಾರದಿಂದ ಅವರನ್ನು ಮುಂಬೈನ ಕೊಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅನಿಲ್ ಕಪೂರ್, ಬೋನಿ ಕಪೂರ್ ಮತ್ತು ಸಂಜಯ್ ಕಪೂರ್ ಅವರ ತಾಯಿ ನಿರ್ಮಲ್ ಕಪೂರ್ ನಿಧನರಾಗಿದ್ದು, ಅವರ ಮೇಲೆ ದುಃಖದ ಬೆಟ್ಟವೇ ಬಿದ್ದಿದೆ. ಮೂವರೂ ತಮ್ಮ ತಾಯಿಯನ್ನು ತುಂಬಾ ಪ್ರೀತಿಸುತ್ತಾರೆ. ಈ ಹಠಾತ್ ಸುದ್ದಿ ಈ ಮೂವರಿಗೆ ಮಾತ್ರವಲ್ಲದೆ ಅವರ ಅಭಿಮಾನಿಗಳಿಗೂ ಆಘಾತವನ್ನುಂಟು ಮಾಡಿದೆ.

.

TAGGED:#Veteran #Bollywood #actor #AnilKapoor #mourns #mother
Share This Article
Facebook Twitter Copy Link Print
Previous Article Women Health ತಪ್ಪಿಯೂ ತುಂಬಾ ಬಿಗಿಯಾದ ಬ್ರಾ ಧರಿಸಬೇಡಿ
Next Article Pakistan ಪಾಕ್ ಭಯೋತ್ಪಾದನೆಯೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಮಾಜಿ ಸಚಿವ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?