Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Viral News ಇದೆಂತಾ ಅಸಹ್ಯ: ಹಾಡುಹಗಲೇ ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ
ಕರ್ನಾಟಕ

Viral News ಇದೆಂತಾ ಅಸಹ್ಯ: ಹಾಡುಹಗಲೇ ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಎಚ್ಎಸ್ಆರ್ ಬಡಾವಣೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳು ನಗ್ನವಾಗಿ ಓಡಾಡಿರುವ ಘಟನೆ ನಡೆದಿದೆ. ಇದನ್ನು ನೋಡಿ ಜನರು ಒಂದು ಕ್ಷಣ ಶಾಕ್ ಆಗಿದ್ದಾರೆ.

ಈ ಘಟನೆಯ ಸಿಸಿಟಿವಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ವ್ಯಕ್ತಿಯ ವಿರುದ್ಧ ಕೂಡ ಎಫ್ಐಆರ್ ದಾಖಲಾಗಿದೆ. ಸಂತ್ರಸ್ಥೆ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಲಾಗಿದೆ. ಸ್ಥಳೀಯ ವ್ಯಕ್ತಿ ಲೋಕೇಶ್ ಗೌಡ ಎಂಬುವರ ವಿರುದ್ಧ ಈ ಪ್ರಕರಣ ದಾಖಲಾಗಿದೆ.

ಲೋಕೇಶ್ ವಾಸಿಸುತ್ತಿರುವ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಘಟನೆಯ ಸಮಯದಲ್ಲಿ ಯುವತಿಗೆ ಕಿರುಚಿಕೊಂಡಿದ್ದನ್ನು ಕಂಡ ವ್ಯಕ್ತಿಯು ಪಿಜಿಯೊಂದರ ಸಿಸಿಟಿವಿ ದೃಶ್ಯಾವಳಿಯನ್ನು ತೆಗೆದು ವೈರಲ್ ಮಾಡಿದ್ದಾನೆ. ಈ ವಿಡಿಯೋವನ್ನು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಾಕಿದ್ದಾನೆ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ರು. ಆದರೆ, ಯುವತಿಯ ವೈಯಕ್ತಿಕ ಮಾಹಿತಿಯನ್ನು ಗಮನಕ್ಕೆ ತಾರದೇ ವೈರಲ್ ಮಾಡಿದ್ದರಿಂದ, ಲೋಕೇಶ್ ವಿರುದ್ಧ ದೂರು ನೀಡಿದ್ದಾಳೆ. ಲೋಕೇಶ್ ಮತ್ತು ಖಾತೆದಾರರ ವಿರುದ್ಧ ಕ್ರಮಕ್ಕೆ ದೂರಿನಲ್ಲಿ ಮನವಿ ಮಾಡಿದ್ದಾರೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

TAGGED:#young #woman #walked #naked #viral #banglore
Share This Article
Facebook Twitter Copy Link Print
Previous Article ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ- ಪತ್ರ ಬರೆದು ಮನೆ ಬಿಟ್ಟು ಹೋದ ವಿದ್ಯಾರ್ಥಿ
Next Article ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಹಿಂದೂಗಳು – ಇವರ ಹಿನ್ನಲೆ ಏನು?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?