Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > National herald case ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗಾಂಧಿಗೆ ಕೋರ್ಟ್ ನೋಟಿಸ್
ದೇಶ

National herald case ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗಾಂಧಿಗೆ ಕೋರ್ಟ್ ನೋಟಿಸ್

Share
1 Min Read
SHARE

newsics.com

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ ನೋಟಿಸ್ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ನ್ಯಾಯಾಲಯದ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ, ʼಆರೋಪಿಗಳನ್ನು ವಿಚಾರಣೆ ನಡೆಸುವ ಹಕ್ಕು ನ್ಯಾಯಯುತ ವಿಚಾರಣೆಗೆ ಜೀವ ತುಂಬುತ್ತದೆʼ ಎಂದು ಹೇಳಿದರು.

ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಲಾಗಿದೆ.

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು 2014ರ ಜೂನ್ 26ರಂದು ದಾಖಲಿಸಿದ ಖಾಸಗಿ ದೂರನ್ನು ಪಟಿಯಾಲ ಹೌಸ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟರು ಪರಿಗಣನೆಗೆ ತೆಗೆದುಕೊಂಡ ನಂತರ, ಜಾರಿ ನಿರ್ದೇಶನಾಲಯ (ಇ.ಡಿ) 2021ರಲ್ಲಿ ತನಿಖೆಯನ್ನು ಪ್ರಾರಂಭಿಸಿತು.

TAGGED:#NationalHerald #case # notice #SoniaGandhi #Rahul Gandhi
Share This Article
Facebook Twitter Copy Link Print
Previous Article ಭಾರತದಲ್ಲಿ ಪಾಕ್ ಕ್ರಿಕೆಟಿಗರ ಇನ್‌ಸ್ಟಾಗ್ರಾಮ್ ಖಾತೆ ಬ್ಯಾನ್
Next Article ಆಂಬ್ಯುಲೆನ್ಸ್‌ ನಿಂದ ಸರಣಿ ಅಪಘಾತ : ಓರ್ವ ಸಾವು, 6 ಮಂದಿಗೆ ಗಾಯ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?